ದೊಡ್ಡಬಳ್ಳಾಪುರ, (ಜೂ.19): ಉಪ ವಿಭಾಗಾಧಿಕಾರಿ ಎನ್.ತೇಜಸ್ ಕುಮಾರ್ ಅವರನ್ನು ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ತೇಜಸ್ ಕುಮಾರ್ ಅವರ ಸ್ಥಾನಕ್ಕೆ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿದ್ದ ಎಂ.ಶ್ರೀನಿವಾಸ್ ಅವರನ್ನು ನೇಮಿಸಲಾಗಿದೆ.
ಅಧಿಸೂಚನೆಯಲ್ಲಿ ಕೆಎಎಸ್ (ಕಿರಿಯ ಶ್ರೇಣಿ) ವೃಂದದ ನಾಲ್ವರು ಅಧಿಕಾರಿಗಳನ್ನು ಇಂದು ವರ್ಗಾವಣೆ ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….