ಬೆಂಗಳೂರು, (ಜೂ.19): ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಸೇರಿದಂತೆ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.
ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಆದೇಶಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ.ಶಿವಶಂಕರ್ ಎನ್ ಅವರನ್ನು ನೇಮಕ ಮಾಡಲಾಗಿದೆ.
ಆರ್.ಲತಾ ಅವರನ್ನು ಮಹಿಳಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….