ವಿರೋಧಿಗಳು ಅವಮಾನಿಸಲು ಪ್ರಯತ್ನಿಸಬಹುದು ಎಚ್ಚರ; ದಿನ ಭವಿಷ್ಯ: ಸೋಮವಾರ, ಜೂನ್ 19, 2023, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ವೃತ್ತಿಯಲ್ಲಿ ಲಾಭದಾಯಕ. ನಿಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವಿರಿ. ಹಣದ ವಿಷಯದಲ್ಲಿ ದುರಾಸೆಯ ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸಿ. ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳು ವಿಶೇಷ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಹಣದ ವ್ಯವಹಾರ ಮಾಡುವಾಗ ಯಾರನ್ನಾದರೂ ಸಾಕ್ಷಿಯಾಗಿ ಇಟ್ಟುಕೊಂಡು ಮಾಡಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ಯಾವುದೇ ಪ್ರಾಪರ್ಟಿ ಖರೀದಿ ಯೋಜನೆಯನ್ನು ಮಾಡುವಾಗ ಬಹಳ ಜಾಗರೂಕರಾಗಿರಿ. ಕೆಲಸದ ಸ್ಥಳದಲ್ಲಿ  ಪ್ರಾಬಲ್ಯ ವನ್ನು ಸ್ಥಾಪಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ತುಂಬಾ ಚಿಂತಿತರಾಗುವಿರಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಭವಿಷ್ಯದ ನಿಮ್ಮ ಹೂಡಿಕೆ ಯೋಜನೆಗಳನ್ನು ನೀವು ಅಂತಿಮಗೊಳಿಸ ಬಹುದು. ನೀವು ಮನೆಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಪಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತೀರಿ. ವಿರೋಧಿಗಳು ಅವಮಾನಿಸಲು ಪ್ರಯತ್ನಿಸ ಬಹುದು ಎಚ್ಚರ. (ಭಕ್ತಿಯಿಂದ ಶ್ರೀ ನಾಗದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಪ್ರಾಯೋಗಿಕ ನಿರ್ಧಾರಗಳನ್ನು ತೆಗೆದುಕೊಳ್ಳು ವುದು ನಿಮಗೆ ಅನುಕೂಲಕರ ವಾಗಿರುತ್ತದೆ.ಹಾಲಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನೀವು ನಿಮ್ಮ ಸ್ವಂತ ಪ್ರಯತ್ನದಿಂದ ಮುನ್ನಡೆಯುವ ದಿನ. ವ್ಯಾಪಾರಿಗಳು ಸಾಮಾಜಿಕ ವಲಯವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕು. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.  ಮನೆಯ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. (ಭಕ್ತಿಯಿಂದ ನವಗ್ರಹದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ತುಲಾ ರಾಶಿ: ಕೆಲವು ಕೆಲಸಗಳಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸೇರಿಸಬಹುದು. ಹಣಕ್ಕೆ ಸಂಬಂಧಿಸಿದ ಕೆಲವು ವಿಷಯಗಳಲ್ಲಿ ಕಡಿಮೆ ಒತ್ತಡವಿರುತ್ತದೆ. ಮನೆಯಿಂದ ಕೆಲಸ ಮಾಡುವವರಿಗೆ ದಿನವು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ದಿನ ಉತ್ತ ಮವಾಗಿರಲಿದೆ. ನಿಮಗಾಗಿ ಸಮಯ ತೆಗೆದುಕೊಳ್ಳಿ ಮತ್ತು ನಿಮ್ಮ ಭವಿಷ್ಯದ ಯೋಜನೆ ಗಳಲ್ಲಿ ಕೆಲಸ ಮಾಡಿ. ಆಸ್ತಿ ಸಂಬಂಧಿತ ವಿಷಯಗಳು ಬಗೆಹರಿಯಲಿವೆ. ನೀವು ಉದ್ಯೋಗ ಬದಲಾವಣೆಯನ್ನು ಪರಿಗಣಿಸಬಹುದು. ಭಗವಂತನ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಮನೆಯಿಂದ ಹೊರಡುವಾಗ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೂಕಾಂಬಿಕಾ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ದಿನವು ಉತ್ತಮವಾಗಿರಲಿದೆ.ನಿಮ್ಮ ದಿನಚರಿ ಅಥವಾ ಯೋಜನೆ ಯಲ್ಲಿ  ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಬೇಕಾಗಬಹುದು. ಉದ್ಯಮಿಗಳು ಕೆಲವು ವ್ಯಕ್ತಿಗಳೊಂದಿಗೆ ಅಗತ್ಯ ಸಭೆಗಳನ್ನು ಮಾಡಬೇಕಾಗಬಹುದು.ಮನೆಯ ಹಿರಿಯರ ಸಲಹೆಯನ್ನು ಪಾಲಿಸುವುದು ಉತ್ತಮ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲವು ಸಂದರ್ಭ ಗಳು ನಿಮಗೆ ಪ್ರತಿಕೂಲವಾಗಿರಬಹುದು. ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ಪರಿಸ್ಥಿತಿಯನ್ನು ಸುಧಾರಿಸುವಲ್ಲಿ ನಿಮ್ಮ ಪ್ರಯತ್ನಗಳು ಮುಂದುವರಿಯುತ್ತವೆ. ಹಣ ಮತ್ತು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯ. ಯುವಕರು ಬಯಸಿದ ಉದ್ಯೋಗವನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಕ್ಷತ್ರಗಳ ಬೆಂಬಲ ನಿಮಗೆ ಸಿಗಲಿದೆ. ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಯುತ್ತದೆ. ಆರ್ಥಿಕ ಭಾಗವು ಮೊದಲಿಗಿಂತ ಬಲವಾಗಿರುತ್ತದೆ. ವ್ಯಾಪಾರಿಗಳು ಕಾನೂನು ತಂತ್ರಗಳಿಂದ ದೂರವಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವಿರುತ್ತದೆ. (ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಹಿಂದೆಂದೂ ಯೋಚಿಸದ ಕೆಲಸವನ್ನು ನೀವು ಮಾಡಬಹುದು. ದಿನದ ಆದಾಯ ಮೊದಲಿಗಿಂತ ಉತ್ತಮವಾಗಿರುತ್ತದೆ. ನಿಮ್ಮ ಪ್ರಮುಖ ವಿಷಯಗಳನ್ನು ಯಾರೊಂದಿಗೂ ಹಂಚಿ ಕೊಳ್ಳಬೇಡಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಾಡ್ಯಮಿ 

ನಕ್ಷತ್ರ: ಆರಿದ್ರಾ ನಕ್ಷತ್ರ.

ರಾಹುಕಾಲ: 07:30AM ರಿಂದ 09:00AM

ಗುಳಿಕಕಾಲ: 01:30PM ರಿಂದ 03:00PM

ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]