ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: 12ಗಂಟೆ ನಂತರ ಕಚೇರಿಯಲ್ಲಿ ಲಭ್ಯ.
ಪೌರಾಯುಕ್ತ ಕೆ.ಜಿ.ಶಿವಶಂಕರ್: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ತಾಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ: ಕಚೇರಿಯಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: FPO ಸಭೆಯಲ್ಲಿ ಭಾಗಿ. ನಂತರ ಸ್ಥಳ ಪರಿಶೀಲನೆ ಕಾರ್ಯ.
ಸಿಡಿಪಿಒ ರವಿಕುಮಾರ್: ತಹಶೀಲ್ದಾರ್ ಕಚೇರಿ ಭೇಟಿ. ನಂತರ ಅಂಗನವಾಡಿಗಳ ಭೇಟಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….