ಬೆಂ.ನ.ಜಿಲ್ಲೆ, (ಜೂ.27): ತೋಟಗಾರಿಕೆ ಇಲಾಖೆ ವತಿಯಿಂದ ಜೈವಿಕ ಕೇಂದ್ರ, ಹುಳಿಮಾವು, ಬನ್ನೇರುಘಟ್ಟ ರಸ್ತೆ, ಬೆಂಗಳೂರು ಇಲ್ಲಿ ಜುಲೈ 1 ರಂದು ಒಂದು ದಿನದ ”ಅಣಬೆ ಬೇಸಾಯ’ (Production Techhology of Mushroom) ತರಬೇತಿಯನ್ನು ಸಾರ್ವಜನಿಕರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ತರಬೇತಿ ನಡೆಯುವ ದಿನದಂದು ರೂ.250 ಪಾವತಿಸಿ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ನೊಂದಣಿಯನ್ನು ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9449833153, 9066764248, 9399813893 ಅಥವಾ ಇ-ಮೇಲ್: sadh.co2014@gmail.com, jaivikakendra.hulimavu@gmail.com ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….