ಕರ್ನಾಟಕದ ಅಮರನಾಥ ಯಾತ್ರಾರ್ಥಿಗಳು ಸುರಕ್ಷಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜುಲೈ 08): ಅಮರನಾಥದಲ್ಲಿ ಸಿಲುಕಿದ್ದ  ಕರ್ನಾಟಕದ ಯಾತ್ರಾರ್ಥಿಗಳು   ಸುರಕ್ಷಿತವಾಗಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.  

ಅಮರನಾಥ್ ನಲ್ಲಿ ಸಿಲುಕಿರುವ ಕರ್ನಾಟಕದ ಯಾತ್ರಾರ್ಥಿಗಳ  ರಕ್ಷಣೆಗೆ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿಯವರನ್ನು ನೇಮಿಸಲಾಗಿದೆ. ಮಳೆಯಾಗುತ್ತಿರುವುದರಿಂದ ಅವರನ್ನು ಹೆಲಿಕಾಪ್ಟರ್ ಅಥವಾ ವಿಮಾನದ ಮೂಲಕ ರಕ್ಷಿಸಲಾಗುತ್ತಿಲ್ಲ. ನಮ್ಮ ಅಧಿಕಾರಿಗಳು ಅಲ್ಲಿನ ಪ್ರಾದೇಶಿಕ ಆಯುಕ್ತರು ಹಾಗೂ ಡಿಸಿ, ಮತ್ತು ಪೊಲೀಸರೊಂದಿಗೆ ಮಾತನಾಡಿದ್ದಾರೆ. ಮಳೆ ಕಡಿಮೆಯಾದ ನಂತರ ರಕ್ಷಣಾ ಕಾರ್ಯ ನಡೆಸಲಾಗುತ್ತದೆ ಎಂದರು.

ಅರಣ್ಯ ಬೆಳೆಸಲು ಸರ್ಕಾದ ಜೊತೆ ಜನರು ಕೈಜೋಡಿಸಬೇಕು: ಅರಣ್ಯ ಬೆಳೆಸುವುದು ಸರ್ಕಾರದ ಹಾಗೂ ಜನರ ಕರ್ತವ್ಯ. ವೈಜ್ಞಾನಿಕವಾಗಿ ಅಗತ್ಯವಿರುವಷ್ಟು ಅರಣ್ಯ ಪ್ರದೇಶ ನಮ್ಮಲ್ಲಿ ಇಲ್ಲ. ಪ್ರತಿ ವರ್ಷ ಸಸಿ ನೆಡಲು ಹಣ ಖರ್ಚು ಮಾಡಿದರೂ ನಮಗೆ ಅಗತ್ಯವಿರುವಷ್ಟು ಅರಣ್ಯವಿಲ್ಲ. ಕಾಡು ಬೆಳೆಸುವ ಭಾವನೆ ಜನರಲ್ಲಿಯೂ ಮೂಡಿ ಸರ್ಕಾರದ ಜೊತೆಗೆ ಸಹಕರಿಸಬೇಕು ಎಂದರು. 

ಈ  ವರ್ಷ 5 ಕೋಟಿ ಗಿಡ ನೀಡಬೇಕೆಂಬ ಉದ್ದೇಶವಿದೆ. ಐದು ಕೋಟಿ ಸಸಿಗಳೂ ಬದುಕುವುದಿಲ್ಲ. ಶೇ 50 ಕ್ಕಿಂತಲೂ  ಕಡಿಮೆ ಗಿಡಗಳು ಬದುಕುಳಿಯುತ್ತವೆ. ಹಾಗಾಗಿ ನಿರೀಕ್ಷಿತ ಪ್ರಮಾಣದಲ್ಲಿ ಕಾಡು ಬೆಳೆದಿಲ್ಲ ಎಂದರು.

ತೆಂಗಿನ ಸಸಿ ನೆಟ್ಟ ಸಿಎಂ: ಇಂದು ಸ್ವಾಭಿಮಾನಿ ಪಾರ್ಕ್ ಹಾಗೂ ವನಮಹೋತ್ಸವ ಉದ್ಘಾಟಿಸಿದ್ದು, ತೆಂಗಿನ ಸಸಿಯನ್ನು ನೆಟ್ಟಿರುವುದಾಗಿ ತಿಳಿಸಿದರು. ಹಿಂದೆಯೂ ಒಂದು ಗಿಡ ನೆಟ್ಟಿದ್ದು ಅದು ಚೆನ್ನಾಗಿ ಬೆಳೆದಿದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]