ಕಾಂಬೋಡಿಯಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಐತಿಹಾಸಿಕ ಪ್ರಸಿದ್ಧವಾದ ಆಂಗ್‌ಕರ್ ವಾಟ್ ದೇವಾಲಯಕ್ಕೆ ಭೇಟಿ ನೀಡಿದರು.
ಜಗತ್ತಿನಲ್ಲಿಯೇ ಬೃಹತ್ ಹಿಂದೂ ದೇವಾಲಯದಲ್ಲಿ ಬಹಳ ಹೊತ್ತು ಇದ್ದ ಮಾಜಿ ಮುಖ್ಯಮಂತ್ರಿಗಳು, ಇಡೀ ದೇವಾಲಯವನ್ನು ಸುತ್ತು ಹಾಕಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….