ಬರ ಘೋಷಣೆ ಸಾಧ್ಯತೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು, (ಆ.28); ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು. 

ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ  ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ  ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುವುದು. ಕೇಂದ್ರ ಸರ್ಕಾರದವರು ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ ಎಂದರು.  ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ  ಬರ ಪರಿಹಾರವಾಗಿ  ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದರು. 

ಗೃಹಲಕ್ಷ್ಮೀ ದೇಶದಲ್ಲಿಯೇ ದೊಡ್ಡ ಕಾರ್ಯಕ್ರಮ: ದೇಶದಲ್ಲಿಯೇ ಇದು ದೊಡ್ಡ ಕಾರ್ಯಕ್ರಮ. ವರ್ಷದಲ್ಲಿ ಸುಮಾರು 32,ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಈ ವರ್ಷ ಸುಮಾರು 18 ಸಾವಿರ ಕೋಟಿ ರೂ. ಗಳು ವೆಚ್ಚವಾಗಲಿದೆ. 1.33 ಕೋಟಿ ಲಕ್ಷ ಕುಟುಂಬಗಳ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ.ಒಂದು ತಿಂಗಳಿಗೆ 4-5 ಸಾವಿರ ರೂ.ಗಳು ಒಂದು ಕುಟುಂಬ ಕ್ಕೆ ದೊರೆಯಲಿದೆ. ಇದರಿಂದ ಅವರ ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚುತ್ತದೆ. ಅವರ ಕೈಯಲ್ಲಿ ದುಡ್ಡು ಇರುವುದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ.  ಎಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಿರುತ್ತದೆಯೋ ಅಲ್ಲಿ ಜಿಡಿಪಿ ಕೂಡ ಬೆಳವಣಿಗೆ ಆಗುತ್ತದೆ ವರ್ಷಕ್ಕೆ ಉದ್ಯೋಗ ಸೃಷ್ಟಿಯೂ ಆಗುತ್ತದೆ ಎಂದರು. 

ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ: ತಮ್ಮ ಪಕ್ಷದವರನ್ನೇ ಪ್ರಧಾನಿಗಳು ಬರಮಾಡಿಕೊಂಡಿಲ್ಲದ್ದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಕರ್ನಾಟಕದ ಇತಿಹಾಸದಲ್ಲಿ ವಿರೋಧ ಪಕ್ಷಕ್ಕೆ ಇಂಥ ಪರಿಸ್ಥಿತಿ ಎದುರಾಗಿರಲ್ಲಿಲ್ಲ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!