ಈ ದಿನದ ವಿಶೇಷ: ಪತ್ರಿಕಾ ವಿತರಕರ‌‌‌ ದಿನ

ಸೂರ್ಯನ ಕಿರಣಗಳು ಭೂಮಿಗೆ ಮುತ್ತಿಕ್ಕುವ ಮುನ್ನವೇ ಇವರು ಪ್ರತಿನಿತ್ಯವೂ ಕಾಯಕಕ್ಕೆ ಹಾಜರು. ಮಳೆ, ಚಳಿ, ಗಾಳಿ ಇದ್ಯಾವುದನ್ನೂ ಲೆಕ್ಕಿಸುವುದಿಲ್ಲ. ಎಷ್ಟೇ ತಾಪತ್ರಯಗಳು ಎದುರಾದರೂ ಇವರು ಕಾಯಕವನ್ನು ಮರೆಯುವುದಿಲ್ಲ… – ಅವರೇ ದಿನ ಪತ್ರಿಕೆಗಳ ಬೆನ್ನೆಲುಬು ಪತ್ರಿಕಾ ವಿತರಕರು; ಮುಂಜಾನೆಯ ಕಾಯಕ ಜೀವಿಗಳು.

ಮುಂಜಾನೆ ಎದ್ದ ಕೂಡಲೇ ಕಾಫಿ, ಟೀ ಹೀರುವ ಹೊತ್ತಿಗೆ ಸರಿಯಾಗಿ ಕೈಯಲ್ಲಿ ಪತ್ರಿಕೆ ಹಿಡಿದು ಸುದ್ದಿಗಳನ್ನು ಓದುವುದೇ ಒಂದು ಗಮ್ಮತ್ತು. ಸಾಮಾಜಿಕ ಜಾಲತಾಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಎಷ್ಟೇ ಸುದ್ದಿಗಳನ್ನು ಇಣುಕಿ ನೋಡಿದ್ದರೂ ಪೂರ್ಣಪ್ರಮಾಣದ ಸುದ್ದಿಯ ಮೇಲೊಮ್ಮೆ ಕಣ್ಣಾಡಿಸಿದರಷ್ಟೇ ಕೆಲವರಿಗೆ ತೃಪ್ತಿ.

ಕರ್ನಾಟಕ ರಾಜ್ಯದ ಮಟ್ಟಿಗೆ ಹೇಳುವುದಾದರೆ ಪತ್ರಿಕೆಗಳಿಗೆ ಸುಮಾರು 183 ವರ್ಷಗಳ ಇತಿಹಾಸವಿದ್ದರೆ, ಪತ್ರಿಕಾ ವಿತರಕರಿಗೆ 180 ವರ್ಷಗಳ ಚರಿತ್ರೆ ಇದೆ. ರಾಜ್ಯದಲ್ಲಿ ಸುಮಾರು 70 ಸಾವಿರ ಮಂದಿ ಪತ್ರಿಕಾ ವಿತರಕರಿದ್ದು, 3.5 ಲಕ್ಷ ಕುಟುಂಬಗಳು ಇದರ ಮೇಲೆ ಅವಲಂಬಿತವಾಗಿವೆ. ಹೀಗೆ ಅನೇಕ ದಶಕಗಳಿಂದ ಅಸಂಘಟಿತ ವಲಯದಲ್ಲೇ ಶ್ರಮಿಸುತ್ತಿರುವ ಪತ್ರಿಕಾ ವಿತರಕರ ಶ್ರಮವನ್ನು ಸ್ಮರಿಸಲು, ಅವರ ಕಷ್ಟವನ್ನು ಆಲಿಸಲು ಪ್ರತಿವರ್ಷ ಸೆ.04ರಂದು ದಿನಾಚರಣೆ ಆಚರಿಸಲಾಗುತ್ತದೆ.

ಬೆಳ್ಳಂಬೆಳಿಗ್ಗೆ ಕೆಲಸ ಆರಂಭಿಸುವ ಇವರು ದಿನಪತ್ರಿಕೆಗಳ ಜತೆ ತಮ್ಮ ಬದುಕು ರೂಪಿಸಿಕೊಂಡಿದ್ದಾರೆ. ಪತ್ರಿಕೆ ವಿತರಿಸುವ ಮೂಲಕ ಪ್ರಚಲಿತ ಘಟನೆಗಳನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿರುವ ವಿತರಕರ ಬದುಕು ಸಹ ಸುಧಾರಣೆ ಕಾಣಬೇಕಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!