ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ಅರ್ಜಿ ಆಹ್ವಾನ

ಬೆಂಗಳೂರು, (ಸೆ.08); ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : information diprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!