ಭಾರತದ ದಾಳಿಗೆ ಪಾಕ್‌ ತತ್ತರ: ಟೀಂ ಇಂಡಿಯಾಗೆ 228 ರನ್​ಗಳ ಭರ್ಜರಿ ಗೆಲುವು..!

ಕೊಲಂಬೊ, (ಸೆ.11): ಮಳೆಯ ಕಾರಣ ಸತತ ಎರಡು ಪಂದ್ಯಗಳ ಮುಂದೂಡಿಕೆ ನಂತರ ಇಂದು ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಸೂಪರ್‌ 4 ಪಂದ್ಯದಲ್ಲಿ ಭಾರತ ತಂಡ ಪಾಕ್‌ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 357ರನ್ ಗಳ ಗುರಿ ಬೆನ್ನು ಹತ್ತಿದ ಪಾಕಿಸ್ತಾನ 32 ಓವರ್ ನಲ್ಲಿ 128 ರನ್ ಗಳಿಸಿ 228ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದೆ.

ನಾಯಕ ಬಾಬರ್ ಅಜಂ 10 ರನ್ ಗಳಿಸಿದರೆ, ಅಘಾ ಸಲ್ಮಾನ್ ಮತ್ತು ಇಫ್ತಿಕಾರ್ ಅಹ್ಮದ್ ತಲಾ 23 ರನ್ ಗಳಿಸಿದರು. ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ಮೊತ್ತ ದಾಟಲಿಲ್ಲ. 

128 ರನ್ ಗಳಿಸಿದ್ದ ವೇಳೆ ಫಾಹೀಂ ಅಶ್ರಫ್ ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಔಟ್ ಆದರು. ಇದು ಪಾಕಿಸ್ತಾನದ 8ನೇ ವಿಕೆಟ್ ಆಗಿತ್ತು. ಆದರೆ ಆ ಬಳಿಕ ಪಾಕಿಸ್ತಾನದ ಬಾಕಿ ಇಬ್ಬರು ಆಟಗಾರರು ಬ್ಯಾಟಿಂಗ್ ಬರಲಿಲ್ಲ. ನಸೀಮ್ ಶಾ ಮತ್ತು ಹ್ಯಾರಿಸ್ ಗಾಯಗೊಂಡಿದ್ದರಿಂದ ಅವರು ಬ್ಯಾಟಿಂಗ್ ಗೆ ಬರಲಿಲ್ಲ. ಹೀಗಾಗಿ ಪಾಕಿಸ್ತಾನ ತಂಡವನ್ನು ಆಲೌಟ್ ಎಂದು ಘೋಷಿಸಿ ಭಾರತ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

ಭಾರತದ ಪರ ಕುಲದೀಪ್ ಯಾದವ್ 5 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರೆ, ಜಸ್ ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ಶಾರ್ದೂಲ್ ಠಾಕೂರ್ ತಲಾ 1 ವಿಕೆಟ್ ಪಡೆದರು.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 50 ಓವರ್‌ಗೆ 2 ವಿಕೆಟ್‌‌ ನಷ್ಟಕ್ಕೆ 356 ರನ್‌ ಗಳಿಸುವ ಮೂಲಕ ಪಾಕಿಸ್ತಾನ ತಂಡಕ್ಕೆ 357 ರನ್‌ಗಳ ಬೃಹತ್‌ ಮೊತ್ತದ ಟಾರ್ಗೆಟ್‌‌ ನೀಡಿತು. 

ಈ ಮೊತ್ತ ಬೆನ್ನಟ್ಟಿದ ಪಾಕಿಸ್ತಾನ ತಂಡ 32  ಓವರ್‌ಗೆ 128 ರನ್‌ ಗಳಿಸುವ ಮೂಲಕ 228 ರನ್‌ ಗಳಿಂದ ಸೋಲನ್ನಪ್ಪಿತು. ಈ ಮೂಲಕ ಭಾರತಕ್ಕೆ ಪಾಕ್‌ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!