ಸೆ.14ರಂದು ಸಂಚಾರಿ ಉದ್ಯೋಗ ನೋಂದಣಿ ಶಿಬಿರ

ಬೆಂ.ಗ್ರಾ.ಜಿಲ್ಲೆ, (ಸೆ.11): ಉಪಪ್ರಾದೇಶಿಕ  ಉದ್ಯೋಗ ವಿನಿಮಯ ಕಛೇರಿ,  ಬೆಂಗಳೂರು  ವತಿಯಿಂದ  ಸೆಪ್ಟೆಂಬರ್ 14 ರಂದು ಬೆಳಿಗ್ಗೆ 11.00 ರಿಂದ ಅಪರಾಹ್ನ 3.00 ರವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು “ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ,  ಕೊಠಡಿ ಸಂಖ್ಯೆ: 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು  ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನ  ಪ್ರತಿಗಳು  ಹಾಗೂ ಎರಡು ಪಾಸ್ ಪೋರ್ಟ್  ಅಳತೆಯ ಭಾವಚಿತ್ರಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ನೋಂದಣಿಯನ್ನು ಮಾಡಿಸಿಕೊಳ್ಳಬಹುದಾಗಿದೆ .

ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಏಷ್ಯಾಟಿಕ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-09 ಅಥವಾ ದೂರವಾಣಿ ಸಂಖ್ಯೆ:  080-22374582, 9448220647 ಗೆ ಸಂಪರ್ಕಿಸಬಹುದು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!