ಈ ದಿನದ ವಿಶೇಷ: ವಿಶ್ವ ಓಜೋನ್‌ ದಿನ

ಪ್ರತಿ ವರ್ಷ ಸೆಪ್ಟಂಬರ್‌ 16 ರಂದು ವಿಶ್ವ ಓಜೋನ್‌ ದಿನ ಎಂದು ಆಚರಿಸುತ್ತಾರೆ. ಆದರೆ ಅದರ ಮಹತ್ವವನ್ನರಿಯದ ನಾವು ಅದರ ವಿನಾಶದ ಹಂಚಿಗೆ ಕಾರಣರಾಗುತ್ತಿದ್ದೇವೆ.

ಮನು ಕುಲವನ್ನು ರಕ್ಷಿಸಲು ಉದ್ಭವಾಗಿರುವ ಹಲವಾರು ಪ್ರಕೃತಿ ರಕ್ಷ ಕವಚಗಳಲ್ಲಿ ಓಜೋನ್‌ ಪದರವು ಒಂದು. ಆದರೆ ಅಂತಹ ರಕ್ಷೆ ಒದಗಿಸುವ ಕವಚದ ಧ್ವಂಸ ಮಾಡುವ ಧೈರ್ಯ ಮಾಡುತ್ತಿದ್ದೇವೆ. ಅದರ ಪರಿಣಾಮದ ಆಳ ಅರಿಯದೇ ಪರಿಸರ ಮಾಲಿನ್ಯದಂತಹ ಕೃತ್ಯಗಳನ್ನು ಮುಂದುವರಿಸಿಯುತ್ತಿದ್ದೇವೆ.

ಓಜೋನ್‌ ಎಂದರೆ ಆಮ್ಲಜನಕದ ಒಂದು ರೂಪ. ಅದರ ರಾಸಾಯನಿಕ ಸಂಕೇತ “ಓ’.1839ರಲ್ಲಿ ಶೋಧ ಮಾಡುವ ಮೂಲಕ ಓಜೋನ್‌ ಪದರವನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಕಂಡುಕೊಂಡಿದ್ದರು.

ಸಾಮಾನ್ಯ ಆಮ್ಲಜನಕವು ಎರಡು ಪರಮಾಣುಗಳನ್ನು ಒಳಗೊಂಡಿರುತ್ತದೆ. ಓಜೋನ್‌ನಲ್ಲಿ ಮೂರು ಪರಮಾಣುಗಳಿರುತ್ತವೆ.

ಓಜೋನ್‌ ಹೇರಳವಾಗಿ ಇರುವುದು: ವಾಯುಮಂಡಲದ “ಸ್ಟ್ರಾಟೋಸಿಯರ್‌’ನಲ್ಲಿ 15 ರಿಂದ 50 ಕಿ.ಮೀ ಮೇಲ್ಮಟ್ಟದ ಪ್ರದೇಶದಲ್ಲಿ ಅದು ಯಥೇತ್ಛವಾಗಿ ಇರುತ್ತದೆ. ಭೂಮಂಡಲದ ಜೀವಿಗಳಿಗೆ ಓಜೋನ್‌ ತುಂಬಾ ಮುಖ್ಯ.

ಸೂರ್ಯನಿಂದ ಹೊಮ್ಮುವ ಅಪಾಯಕಾರಿಯಾದ ಅತಿನೇರಳೆ ವಿಕಿರಣಗಳ ಬಹುಪಾಲನ್ನು ಓಜೋನ್‌ ಹೀರಿಕೊಳ್ಳುತ್ತದೆ. ಒಂದು ವೇಳೆ ಓಜೋನ್‌ನ ಈ ಫಿಲ್ಟರ್‌ ಇರದೇ ಇದ್ದರೆ ಇಷ್ಟು ಹೊತ್ತಿಗೆ ಭೂಮಿಯ ಜೀವಿಗಳೆಲ್ಲಾ ನಾಶವಾಗಿರುತ್ತಿದ್ದವು.

ದಿನದಿಂದ ದಿನಕ್ಕೆ ಹೆಚ್ಚಾದ ಓಜೋನ್‌ ಕುರಿತ ಚರ್ಚೆಗಳುವ: ಕ್ಲೋರೊಪಿರೊ, ಇಂಗಾಲದಂಥ ರಾಸಾಯನಿಕಗಳ ಪ್ರಮಾಣ ಹೆಚ್ಚಾಗುತ್ತಿದ್ದು, ಇದರಿಂದ ಓಜೋನ್‌ ಪದರ ತೆಳುವಾಗುತ್ತಿದೆ ಎಂಬುದು ವಿಜ್ಞಾನಿಗಳಿಗೆ ಸ್ಪಷ್ಟವಾಗಿದೆ. ಹಾಗಾಗಿ ಆ ಪದರಕ್ಕೆ ಇನ್ನೂ ಹೆಚ್ಚು ಹಾನಿ ಮಾಡದಂತೆ ಹಾಗೂ ಕ್ಲೋರೊಪಿರೊ ಮತ್ತು ಇಂಗಾಲದ ಪ್ರಮಾಣವನ್ನು ಕಡಿಮೆಗೊಳಿಸುವಂತೆ ಸಲಹೆಗಳು ವಿಶ್ವದ ವಿವಿಧೆಡೆಯಿಂದ ಹರಿದು ಬರುತ್ತಿವೆ.

ಓಜೋನ್‌ ಪದರ ಕರಗಲು ಮುಖ್ಯ ಕಾರಣ:

* ಬೆಳೆಯುತ್ತಿರುವ ಕೈಗಾರಿಕ ಘಟಕಗಳು.

* ಕಾರ್ಖಾನೆಗಳಿಂದ ಹೊರಹುಮ್ಮುವ ವಿಷಕಾರಕ ಅನಿಗಳು.

* ವಾಹನಗಳಿಂದ ಹೊರಬರುವ ಹೊಗೆ ಹಾಗೂ ಶೀಥಲೀಕರಣ ಯಂತ್ರದಿಂದ ಬರುವ ಅನಿಲ.

* ಮಿಥೇನ್‌, ಕಾರ್ಬನ್‌ ಮೋನೋಕ್ಸೆ„ಡ್‌, ಕ್ಲೋರೋಪ್ಲೋರೋ ಕಾರ್ಬನ್‌, ಕ್ಲೋರಿನ್‌, ಬ್ರೋಮಿನ್‌, ಮೀಥೈಲ್‌ ಬ್ರೋಮೈಡ್‌, ಹೈಡ್ರೋ ಫ್ಲೋರೋ ಕಾರ್ಬನ್‌ ಮುಂತಾದ ಅನಿಗಳಿಂದಲ್ಲೂ ಮಾರಕ.

ಓಜೋನ್‌ ಪದರ ತೆಳುವಾದರೇ:

* ಪರಿಸರದ ಸಮತೋಳನ ಕಳೆದುಹೋಗಿ, ಭೂಮಿ ಬರಡಾಗುತ್ತದೆ.

* ಜೀವ ವೈವಿಧ್ಯಗಳು ನಾಶಗೊಂಡು ಭೂಮಿ ಬದುಕಲು ಯೋಗ್ಯವಲ್ಲದ ಬಂಜರು ಭೂಮಿಯಾಗುತ್ತದೆ.

* ಪರಿಣಾಮ ಮನುಷ್ಯ ಆರೋಗ್ಯದಲ್ಲಿ ಏರುಪೇರಾಗಿ ಚರ್ಮದ ಕ್ಯಾನ್ಸರ್‌ ಬರಬಹುದು.

* ನೀರಿನ ಕೊರತೆ ಕಾಡಬಹುದು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!