ಈ ದಿನದ ವಿಶೇಷ: ವಿಶ್ವ ಪ್ರವಾಸೋದ್ಯಮ ದಿನ| World Tourism Day

ಇಂದು ವಿಶ್ವ ಪ್ರವಾಸೋದ್ಯಮ ದಿನ (World Tourism Day 2023). 1980ರಲ್ಲಿ ವಿಶ್ವಸಂಸ್ಥೆಯ ಪ್ರವಾಸೋದ್ಯಮ ಸಂಸ್ಥೆ (ಯುಎನ್‌ಡಬ್ಲ್ಯುಟಿಒ) ಸೆ.27ನ್ನು ವಿಶ್ವ ಪ್ರವಾಸೋದ್ಯಮ ದಿನವಾಗಿ ಘೋಷಣೆ ಮಾಡಿತು. 

ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಮೌಲ್ಯದ ಮೇಲೆ ಪ್ರವಾಸೋದ್ಯಮ ಹೇಗೆ ಪ್ರಭಾವಿತವಾಗಿದೆ ಎಂಬುದನ್ನು ತಿಳಿಸುವ ಉದ್ದೇಶವನ್ನೂ ಇದು ಹೊಂದಿದೆ. ಪ್ರವಾಸೋದ್ಯಮ ಕ್ಷೇತ್ರ ಹೆಚ್ಚು ಜನರಿಗೆ ಉದ್ಯೋಗ ನೀಡುವ ವಲಯವೂ ಆಗಿದೆ.

ಮಹಾಮಾರಿ ಕೊರೊನಾ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಲವಾದ ಪೆಟ್ಟು ನೀಡಿತ್ತು. ಕಳೆದ ಎರಡು ವರ್ಷ ಪ್ರವಾಸೋದ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಬಹುತೇಕ ಎಲ್ಲ ವಲಯಗಳು ಸಾಕಷ್ಟು ಸೊರಗಿದ್ದವು. ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರ ಚೇತರಿಕೆಯ ಜತೆಗೆ ಮೊದಲಿನ ಲಯಕ್ಕೆ ಬರುತ್ತಿವೆ. ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ, ಹೂಡಿಕೆ, ಉದ್ಯೋಗಾವಕಾಶ ಹೀಗೆ ಎಲ್ಲವೂ ಚೇತರಿಸಿಕೊಂಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡ ಹೆಚ್ಚಿನ ಉತ್ತೇಜವನನ್ನು ನೀಡುತ್ತಿವೆ.

ಸುಸ್ಥಿರ ಪ್ರವಾಸೋದ್ಯಮವು ಪರಿಸರ ಪ್ರವಾಸೋದ್ಯಮಕ್ಕೆ ಪೂರಕವಾಗುತ್ತದೆ. ಪರಿಸರ ಸ್ನೇಹಿ ಬೆಳವಣಿಗೆಯೂ ದೀರ್ಘ‌ಕಾಲದ ಆರ್ಥಿಕ ಬೆಳವಣಿಯ ಅಡಿಪಾಯವಾಗಿರಲಿದೆ. ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಬರುವ ಪ್ರತಿಯೊಬ್ಬರಿಗೂ ಅಲ್ಲಿ ಇನ್ನಷ್ಟು ಹೊತ್ತು ಕಾಲಕಳೆಯಬೇಕು ಮತ್ತು ಅಲ್ಲಿನ ವಾತಾವರಣ ಹಿತಕರವಾಗಿದೆ ಎಂದೆನಿಸಬೇಕು. ಈ ನಿಟ್ಟಿನಲ್ಲಿ ಇಡೀ ಪರಿಸರವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿ, ಸ್ಥಳೀಯರಿಗೆ ಇನ್ನಷ್ಟು ಆರ್ಥಿಕ ಬಲ ನೀಡುವ ಕೇಂದ್ರವಾಗಿಯೂ ಪ್ರವಾಸಿ ಸ್ಥಳ ಪರಿವರ್ತನೆಗೊಳ್ಳಬೇಕು.

ಬಹುಮುಖ್ಯವಾಗಿ ಪ್ರತೀ ಪ್ರವಾಸಿಗನೂ ಕನೆಕ್ಟಿವಿಟಿಯನ್ನು ಹೆಚ್ಚು ನಿರೀಕ್ಷೆ ಮಾಡುತ್ತಾನೆ. ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಇರುವ ಸಂಪರ್ಕ ವ್ಯವಸ್ಥೆ, ಮಾರ್ಗಸೂಚಿ ಫ‌ಲಕಗಳು ಹೀಗೆ ಸಣ್ಣಸಣ್ಣ ಅಂಶವೂ ಪ್ರವಾಸೋದ್ಯಮದಲ್ಲಿ ಅತೀಮುಖ್ಯವಾಗುತ್ತದೆ.

ಇತ್ತೀಚಿನ ವರ್ಷಗಳಲ್ಲಿ ಸಮುದಾಯ ಆಧಾರಿತ ಪ್ರವಾಸೋದ್ಯಮ ಹೆಚ್ಚು ಪ್ರಾಮುಖ್ಯ ಪಡೆಯುತ್ತಿದೆ. ಸ್ಥಳೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಒಂದೆಡೆಯಾದರೆ ಪ್ರವಾಸೋದ್ಯಮವನ್ನು ಸ್ಥಳೀಯ ಪರಿಸರ, ಜಾನಪದ, ಸಂಸ್ಕೃತಿ ಮತ್ತು ಪರಂಪರೆ ಉಳಿಸಿಕೊಂಡು ಅಭಿವೃದ್ಧಿಪಡಿಸುವ ಅಂಶವೂ ಇದರಲ್ಲಿ ಸೇರಿದೆ. 

ಸ್ಥಳೀಯರ ಜೀವನಶೈಲಿ ಮತ್ತು ಆರ್ಥಿಕ ಪ್ರಗತಿಗೂ ಇದು ಸಹಕಾರಿಯಾಗಲಿದೆ. ಸ್ಥಳೀಯರ ಸಹಭಾಗಿತ್ವದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಜತೆ ಜತೆಗೆ ಸ್ವಾಲಂಬನೆಗೆ ದಾರಿ ಸೃಷ್ಟಿಸಿಕೊಡಬೇಕು. ಕೌಶಲಾಧಾರಿತ ಉದ್ಯೋಗ ಸೃಷ್ಟಿ ಮಾಡಿ ಸ್ಥಳೀಯವಾಗಿ ಜನರಿಗೆ ಉದ್ಯೋಗ ಒದಗಿಸುವುದು ಮುಖ್ಯವಾಗುತ್ತದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!