ಈ ದಿನದ ವಿಶೇಷ: ವಿಶ್ವ ದೃಷ್ಟಿ ದಿನ

ಕುರುಡುತನ, ಕಣ್ಣಿನ ಪೊರೆ, ಗ್ಲುಕೋಮಾ, ಡಯಾಬಿಟಿಕ್ ರೆಟಿನೋಪತಿ ಸೇರಿದಂತೆ ದೀರ್ಘಕಾಲದ ಕಣ್ಣಿನ ಅಸ್ವಸ್ಥತೆಯ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಅದರ ಸೂಕ್ತ ಚಿಕಿತ್ಸೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಅಕ್ಟೋಬರ್ ಎರಡನೇ ಗುರುವಾರದಂದು ವಿಶ್ವ ದೃಷ್ಟಿ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್ 12 ರಂದು ಈ ದಿನವನ್ನು ಆಚರಿಸಲಾಗುತ್ತಿದೆ.

1998ರ ಅಕ್ಟೋಬರ್ 8ರಂದು ಮೊದಲ ವಿಶ್ವ ದೃಷ್ಟಿ ದಿನವನ್ನು ಲಯನ್ಸ್ ಕ್ಲಬ್ ಇಂಟರ್​ನ್ಯಾಷನಲ್ ಫೌಂಡೇಶನ್ (LCIF) ತನ್ನ ಸೈಟ್‌ ಫಸ್ಟ್ ಅಭಿಯಾನದ ಮೂಲಕ ಆರಂಭಿಸಿತು. ಈ ಸಂಸ್ಥೆಯು ಜಾಗತಿಕವಾಗಿ ದೃಷ್ಟಿ, ಕಣ್ಣಿನ ಆರೈಕೆ, ಕಣ್ಣಿನ ರೋಗಗಳಿಂದ ಬಳಲುವ ಅಪಾಯ ಮತ್ತು ದೃಷ್ಟಿ ಪುನಃಸ್ಥಾಪಿಸುವ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳನ್ನು ನಡೆಸಿದೆ. ಬಳಿಕ ವಿಶ್ವ ಆರೋಗ್ಯ ಸಂಸ್ಥೆ (WHO) ಹಾಗೂ ಅಂತಾರಾಷ್ಟ್ರೀಯ ಅಂಧತ್ವ ತಡೆಗಟ್ಟುವಿಕೆ ಸಂಸ್ಥೆ (IAPB) ಇದನ್ನು ಮುಂದುವರೆಸಿಕೊಂಡು ಬಂದಿದೆ. 

1970ರ ದಶಕದ ಮಧ್ಯಭಾಗದಲ್ಲಿ ಸರ್ ಜಾನ್ ವಿಲ್ಸನ್ ಜಾಗತಿಕ ಕುರುಡುತನದ ಸಮಸ್ಯೆಯ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆದರು. ಇದು ಜನವರಿ 1, 1975ರಂದು ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ದಿ ಪ್ರಿವೆನ್ಶನ್ ಆಫ್ ಬ್ಲೈಂಡ್‌ನೆಸ್‌ ರಚನೆಗೆ ಕಾರಣವಾಯಿತು. ಸರ್ ಜಾನ್ ವಿಲ್ಸನ್ ಸ್ಥಾಪಕ ಅಧ್ಯಕ್ಷರಾಗಿ. ವರ್ಲ್ಡ್ ಬ್ಲೈಂಡ್ ಯೂನಿಯನ್ (WBU) ಮತ್ತು ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ನೇತ್ರವಿಜ್ಞಾನ (ICO) ಇದರ ಸ್ಥಾಪಕ ಸದಸ್ಯರಾಗಿದ್ದರು. ವಿಶ್ವ ದೃಷ್ಟಿ ದಿನ (World Sight Day)ದಂದು ರೋಗಗಳು, ಮತ್ತು ದೃಷ್ಟಿ ಮರುಸ್ಥಾಪಿಸುವ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ. ವಿಶ್ವ ದೃಷ್ಟಿ ದಿನವನ್ನು ಜಾಗತಿಕವಾಗಿ ಸುಮಾರು 200 ಸದಸ್ಯ ಸಂಸ್ಥೆಗಳು ಬೆಂಬಲಿಸುತ್ತವೆ.

ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಮೂಲಭೂತ ಆರೋಗ್ಯ ಸೌಲಭ್ಯಗಳು (Health facilities) ದೊರಕುತ್ತಿಲ್ಲ. ಹೀಗಾಗಿಯೇ ಹಲವು ಕಾಯಿಲೆಗಳಿಂದ ಕುರುಡುತನದ ಸಮಸ್ಯೆ ಹೆಚ್ಚಾಗ್ತಿದೆ. ಕುರುಡುತನದ ಹೆಚ್ಚಿನ ಕಾರಣಗಳು ತಡೆಗಟ್ಟಬಹುದಾದರೂ, ಹೆಚ್ಚಿನ ಸಂದರ್ಭಗಳಲ್ಲಿ ಸರಿಯಾದ ಚಿಕಿತ್ಸೆ (Treatment)ಗಳಿಲ್ಲದ ಕಾರಣ ಇದು ದೃಷ್ಟಿಹೀನತೆಗೆ (Blindness) ಕಾರಣವಾಗುತ್ತದೆ. ನಿಮ್ಮ ಕಣ್ಣುಗಳನ್ನು ಕಾಳಜಿ ವಹಿಸುವ ಸಾಧನವಾಗಿ ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಬಗ್ಗೆ ವಿಶ್ವ ದೃಷ್ಟಿ ದಿನದಂದು ಜಾಗೃತಿ (Awareness) ಮೂಡಿಸಬಹುದಾಗಿದೆ. 

2023ರ ಥೀಮ್ ಕೆಲಸದ ಸ್ಥಳದಲ್ಲಿ ಕಣ್ಣಿನ ಆರೈಕೆ: ಈ ವರ್ಷ ಕೆಲಸದ ಸ್ಥಳದಲ್ಲಿ ಕಣ್ಣಿನ ಆರೈಕೆಯ ಪ್ರಾಮುಖ್ಯತೆಯ ಮೇಲೆ ವಿಶ್ವದ ಗಮನವನ್ನು ಕೇಂದ್ರೀಕರಿಸುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!