ಹನೂರು, (ಅ.12): ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಇತಿಹಾಸ ಪ್ರಸಿದ್ದಿ ಹೊಂದಿರುವ ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮೀಜಿ ಅವರು ಗಡಿ ಭಾಗದಲ್ಲಿನ ಪಾಲಾರ್ ನದಿಯ ದಡದಲ್ಲಿ ಗಂಗಾ ಆರತಿ ಕಾರ್ಯಕ್ರಮ ಅಯೋಜಿಸಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಗಣಪತಿ ಪೂಜೆ, ಪುಣ್ಯ ಗಣ ಹೋಮ, ರುದ್ರ ಹೋಮ ವಿವಿಧ ಬಗೆಯ ವಿಶೇಷ ಪೂಜೆಗಳು ನಡೆದವು.
ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಮಲೆ ಮಹದೇಶ್ವರ ಬೆಟ್ಟದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಜಿ, ಹರ ಗುರು ಚರ ಮೂರ್ತಿಗಳು ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡು ಎರಡು ರಾಜ್ಯದ ಗಡಿ ಪ್ರದೇಶದ ಭಕ್ತಾದಿಗಳು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….