ಬೆಂಗಳೂರು, (ಡಿ.28); ಮಾಜಿ ಸಿಎಂ, ಸಂಸದ ಸದಾನಂದ ಗೌಡ ಅವರು ಇತ್ತೀಚೆಗೆ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದು, ಈಗ ತಮ್ಮ ನಿರ್ಧಾರ ಪರಿಶೀಲಿಸುವುದಾಗಿ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಲೋಕಸಭೆ ಸ್ಪರ್ಧೆಗೆ ಒತ್ತಡ ಹೆಚ್ಚುತ್ತಿದೆ. ಮನಸ್ಸು ಬದಲಾಯಿಸಿಕೊಳ್ಳುವ ಕುರಿತು ಮುಂದೆ ವಿಚಾರ ಮಾಡುವೆ ಎನ್ನುವ ಮೂಲಕ ಚುನಾವಣಾ ರಾಜಕೀಯದಲ್ಲಿ ಮುಂದುವರಿಯುವ ಹಿಂಗಿತ ವ್ಯಕ್ತಪಡಿಸಿದ್ದಾರೆ.
ಇನ್ನು, ಬೆಂ. ಉತ್ತರ ಸಂಸದ ಕ್ಷೇತ್ರದಲ್ಲಿ ತಮಗೆ ವಿರೋಧಿಗಳೇ ಇಲ್ಲ ಎಂದು ಕೊಚ್ಚಿಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….