ಬೆಂಗಳೂರು, (ಡಿ.28); ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಈ ಬಾರಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ರವಿಕುಮಾರ್ ಹೇಳಿದ್ದಾರೆ.
ರಮ್ಯಾ ಸ್ಪರ್ಧೆ ಮಾಡಿದರೆ ನಮ್ಮ ಸಪೋರ್ಟ್ ಅವರಿಗೆ ಇರಲಿದೆ ಎಂದು ಹೇಳಿದ್ದಾರೆ.
ಈ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ ಸೇರಿದಂತೆ ಹಲವು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಟಿಕೆಟ್‌ಗೆ ಭಾರೀ ಪೈಪೋಟಿ ಇದೆ ಎಂದು ರವಿಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….