ಬೆಂಗಳೂರು, (ಡಿ.28): ನಾನು, ಪ್ರಜ್ವಲ್, ಕುಮಾರಸ್ವಾಮಿ, ನಿಖಿಲ್ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಜತೆಗಿನ ನಮ್ಮ ಮೈತ್ರಿ ಬಗ್ಗೆ ಗೊಂದಲವೇ ಇಲ್ಲ. ಸೀಟು ಹಂಚಿಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಮೋದಿ, ಅಮಿತ್ ಶಾ, ನಡ್ಡಾ, ಯಡಿಯೂರಪ್ಪ & ಹೆಚ್‌ಡಿಕೆ ಚರ್ಚಿಸಿ ನಿರ್ಧರಿಸಲಿದ್ದಾರೆ.
ಲೋಕಸಭೆ ಚುನಾವಣೆಯ ಬಳಿಕವೂ ಮೈತ್ರಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….