ತೆಲಂಗಾಣ, (ಡಿ.28); ಪುರುಷರಿಗೂ ವಿಶೇಷ ಬಸ್ ಸೇವೆ ಆರಂಭದ ಕುರಿತು ಮಾತುಗಳು ಕೇಳಿಬರುತ್ತಿವೆ.
ಮಹಿಳೆಯರಿಗೆ ಸಾರಿಗೆ ಇಲಾಖೆ ಬಸ್‌ನಲ್ಲಿ ಉಚಿತ ಪ್ರಯಾಣ ಯೋಜನೆ ಕರ್ನಾಟಕದ ಬಳಿಕ ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ಆರಂಭಿಸಿದೆ. ಮಹಿಳಾ ಪ್ರಯಾಣಿಕರಿಂದ ಬಸ್ಗಳು ತುಂಬಿ ತುಳುಕುತ್ತಿವೆ.
ಇದರಿಂದ ಸೀಟ್ ಇಲ್ಲದೇ ಪುರುಷರು, ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಬಸ್ಗಳನ್ನು ಓಡಿಸಲು ತೆಲಂಗಾಣ ಸಾರಿಗೆ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
error: Content is protected !!