ಬೆಂಗಳೂರು, (ಡಿ.23); ಹೊಸ ವರ್ಷ ಸಂಭ್ರಮಾಚರಣೆ ಕೌಂಟ್ಡೌನ್ ಶುರುವಾಗಿದ್ದು, ಗ್ರಾಹಕರ ಸುರಕ್ಷತೆಗೆ ಆದ್ಯತೆ ನೀಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಸೆಲೆಬ್ರೇಷನ್ನಗೆ ಕ್ಲಬ್, ಪಬ್, ರೆಸ್ಟೋರೆಂಟ್ಗಳು ರೆಡಿಯಾಗಿದ್ದು, ಇಲ್ಲಿಗೆ ಪಾರ್ಟಿ ಮಾಡಲು ಬರುವ ಗ್ರಾಹಕರ ಆಧಾರ್ ಕಾರ್ಡ್ ಮಾಹಿತಿ ಸಂಗ್ರಹಿಸಿಯೇ ಪಾಸ್ ನೀಡುವಂತೆ ಸೂಚಿಸಿದೆ. ತಡರಾತ್ರಿ 1 ಗಂಟೆಯವರೆಗೆ ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿದೆ.
ಅಲ್ಲದೇ ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ವಾಹನ ಸೀಜ್ ಮಾಡಲಾಗುತ್ತೆ ಎಂದು ಖಾಕಿ ಎಚ್ಚರಿಕೆ ನೀಡಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….