ಚೆನ್ನೈ, (ಡಿ.28): ತಮಿಳಿನ ಖ್ಯಾತ ನಟ ವಿಜಯಕಾಂತ್ ಅವರ ಸಾವಿನ ಕುರಿತು ಮಾಲಿವುಡ್ ನಿರ್ದೇಶಕ ಅಲ್ಫೋನ್ಸ್ ಪುತ್ರೆನ್ ಮಾಡಿರುವ ಇನ್‌ಸ್ಟಾಗ್ರಾಂ ಪೋಸ್ಟ್ ಭಾರೀ ಚರ್ಚೆಗೆ ಗ್ರಾಸವಾಗಿದೆ.
ವಿಜಯಕಾಂತ್ ಅವರದ್ದು ಸಾವಲ್ಲ, ಕೊಲೆಯಾಗಿದ್ದಾರೆ. ಇದರ ಬಗ್ಗೆ ತನಿಖೆ ಮಾಡಿ ಎಂದು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಮನವಿ ಮಾಡಿದ್ದಾರೆ. ನೀವು ಇದನ್ನು ನಿರ್ಲಕ್ಷ್ಯ ಮಾಡಬೇಡಿ.
ಈಗಾಗಲೇ ಇಂಡಿಯನ್-2 ಸೆಟ್‌ನಲ್ಲಿ ಸ್ಟಾಲಿನ್ ಹಾಗೂ ಕಮಲ್ ಅವರನ್ನು ಕೊಲೆ ಮಾಡಲು ಯತ್ನಿಸಿದ್ದರು ಎಂದು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….