ಕನ್ನಡಕ್ಕೆ ಆದ್ಯತೆ ನೀಡಲು ಆಗ್ರಹಿಸಿ ಡಿ.30ರಿಂದ ಕಕರವೇ ನಿರಂತರ ಹೋರಾಟ

ದೊಡ್ಡಬಳ್ಳಾಪುರ, (ಡಿ.29);  ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿ, ಕನ್ನಡ ಬಳಕೆಗೆ ಆದ್ಯತೆ ನೀಡಲೇ ಬೇಕಿದ್ದು,  ಈ ದಿಸೆಯಲ್ಲಿ ಹೋರಾಟ ನಡೆಸುತ್ತಿರುವ ಕನ್ನಡಪರ ಹೋರಾಟಗಾರರ ಬಂಧನ ಖಂಡನೀಯವಾಗಿದೆ. ಕಡ್ಡಾಯವಾಗಿ ಕನ್ನಡ ಬಳಕೆ ಮಾಡುವಂತೆ ಆಗ್ರಹಿಸಿ ನಗರದ ಡಿ.ಮಾರ್ಟ್ ಮೊದಲಾದ ವಾಣಿಜ್ಯ ಮಳಿಗೆಗಳಲ್ಲಿ ಹೋರಾಟ ಮಾಡುವ ಮೂಲಕ ಕನ್ನಡಿಗರ ಹಕ್ಕನ್ನು ಕೇಳುತ್ತೇವೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಹೇಳಿದ್ದಾರೆ. 

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರನ್ನು ಬಂಸಿರುವುದು ಖಂಡನೀಯವಾಗಿದೆ. ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅಡ್ಡಗಾಲು ಹಾಕುವ  ಮರಾಠಿ ಪುಂಡರನ್ನು ಬಂಧಿಸಿಲ್ಲ. ರಾಜ್ಯದಲ್ಲಿ ಬಿಜೆಪು ಶಾಸಕ ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿಗಳ ಮೇಲೆ 40 ಸಾವಿರ ಕೋಟಿ ರೂಗಳ ಅಕ್ರಮ ಹಗರಣದ ಬಗ್ಗೆ ದನಿ ಎತ್ತಿದ್ದರೂ ಈ ಬಗ್ಗೆ ತನಿಖೆಯಾಗಲೀ, ಗಂಬೀರ ಕ್ರಮಗಳಾಗಲೀ ಕಾಣುತ್ತಿಲ್ಲ. ಜನರ ತೆರಿಗೆ ಹಣವನ್ನು ಪೋಲು ಮಾಡುವ ರಾಜಕಾರಣಿಗಳ ಬಗ್ಗೆ ಕ್ರಮ ಕೈಗೊಳ್ಳದ ಸರ್ಕಾರ ಕನ್ನಡ ಪರ ಹೋರಾಟಗಾರರನ್ನು ಗೂಂಡಾಗಳಂತೆ ನೋಡುತ್ತಿದೆ.

ಮೊನ್ನೆ ನಡೆದ ಗಲಭೆಯಲ್ಲಿ ಯಾವುದೇ ಹೋರಾಟಗಾರರ ಪಾತ್ರವಿಲ್ಲ. ಇದು ಬೇಕೆಂತಲೇ ಅವರ ಕಡೆಯ ಕಿಡಿಗೇಡಿಗಳೇ ಮಾಡಿರುವ ಕೃತ್ಯವಾಗಿದ್ದು ಈ ಬಗ್ಗೆ ತನಿಖೆಯಾಗಬೇಕು ಎಂದರು. 

ನಗರದಲ್ಲಿ ಡಿ.ಮಾರ್ಟ್‍ನಲ್ಲಿ ಕನ್ನಡ ಬಳಕೆ ಯಾಗುತ್ತಿಲ್ಲ. ಈ ಬಗ್ಗೆ ಡಿ.30ರಂದು ತಹಸೀಲ್ದಾರ್ ಹಾಗೂ ಉಪವಿಭಾಗಾಕಾರಿಗಳ ಗಮನಕ್ಕೆ ತಂದು, ನಮ್ಮ ಹೋರಾಟವನ್ನು ಆರಂಭಿಸಿ,ದೇವನಹಳ್ಳಿ ಸೇರಿದಂತೆ  ವಿವಿದೆಡೆಗಳಲ್ಲಿ  ನಿರಂತರವಾಗಿ ಹೋರಾಟ ನಡೆಸುತ್ತೇವೆ. ನಂಜುಂಡಸ್ವಾಮಿ ಅವರ ಹೋರಾಟವನ್ನು ಪ್ರಶಂಸಿಸುವ ಮುಖ್ಯಮಂತ್ರಿಗಳು ಕನ್ನಡಿಗರ ಹೋರಾಟಕ್ಕೂ ಬೆಂಬಲ ನೀಡಿ ಕನ್ನಡದ ಆದ್ಯತೆಗೆ ಕ್ರಮ ಕೈಗೊಳ್ಳಬೇಕಿದೆ ಎಂದರು.

ಸುದ್ಧಿಗೋಷ್ಟಿಯಲ್ಲಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ಸಂಘಟನಾ ಕಾರ್ಯದರ್ಶಿ ಅರವಿಂದ್, ತಾಲೂಕು ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ, ಮಹಿಳಾ ಘಟಕದ ಉಪಾಧ್ಯಕ್ಷೆ ಕಮಲಾಕ್ಷಿ, ಮುಖಂಡರಾದ ವಿನಯ್, ಶಿವಾನಂದ್ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!