ನವದೆಹಲಿ, (ಡಿ.29); ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಶುಭ ಸುದ್ದಿ ಕೊಡಲಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗುವ ಸಾಧ್ಯತೆ ಇದೆ.
ವರದಿಗಳ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ₹8-10 ಕಡಿಮೆಯಾಗಬಹುದು. ಈ ಕುರಿತು ತೈಲ ಕಂಪನಿಗಳೊಂದಿಗೆ ಸರ್ಕಾರ ಚರ್ಚೆ ನಡೆಸುತ್ತಿದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿತ ಹಾಗೂ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….