ದೆಹಲಿ ಭೇಟಿ ಯಶಸ್ವಿ; ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ, (ಜ.08): ದೆಹಲಿಯ ಭೇಟಿ ಫಲಪ್ರದವಾಗಿದೆ. ನಾನು ಬಿಜೆಪಿಗೆ ಮರಳಿ ಸೇರಲು ಪ್ರಮುಖ ಕಾರಣವೇ ಅಮಿತ್ ಶಾ. ಭವಿಷ್ಯದಲ್ಲಿ ಏನೆಲ್ಲಾ ಆಗುತ್ತದೆ ಎಂದು ನನಗೆ ಹೇಳಿದ್ದಾರೆ ಎಂದು ಹೈಕಮಾಂಡ್ ಭೇಟಿ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ದೆಹಲಿಯ ಭೇಟಿ ಫಲಪ್ರದವಾಗಿದೆ. ದೆಹಲಿಗೆ ಬರಲು ರಾಷ್ಟ್ರೀಯ ಅಧ್ಯಕ್ಷರಿಂದ ನನಗೆ ಕರೆ ಬಂದಿದ್ದ ಕಾರಣ ಹೋಗಿದ್ದೆ. ರಾಷ್ಟ್ರೀಯ ಅಧ್ಯಕ್ಷರ ಭೇಟಿಗೂ ಮುನ್ನ ಅರುಣ್ ಸಿಂಗ್ ಹಾಗೂ ರಾಧಾಮೋಹನ್ ಅಗರವಾಲ್ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅವರಿಬ್ಬರ ಬಳಿ ಮಾತನಾಡಿದ ಮಾಹಿತಿಯನ್ನು ತಿಳಿದುಕೊಂಡ ಬಳಿಕ ಅಮಿತ್ ಶಾ ಹಾಗೂ ನಡ್ಡಾ ಅವರನ್ನ ಭೇಟಿಯಾಗಿದ್ದು, 25 ನಿಮಿಷಗಳ ಕಾಲ ಸುದೀರ್ಘ ಮಾತುಕತೆ ನಡೆಯಿತು. ಈ ವೇಳೆ ಎಲ್ಲಾ ವಿಚಾರಗಳನ್ನ ಕೇಂದ್ರದ ನಾಯಕರ ಮುಂದೆ ಹೇಳಿದ್ದೇನೆ ಎಂದರು‌

ಎಲ್ಲವನ್ನೂ ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ಕೇಂದ್ರದ ನಾಯಕರು ಭರವಸೆ ನೀಡಿದ್ದಾರೆ. ಏನಾದರೂ ಹೇಳುವುದಿದ್ದರೆ ನನಗೆ ನೇರವಾಗಿ ಹೇಳಿ ಎಂದು ನಡ್ಡಾ ಹೇಳಿದ್ದಾರೆ. ಈ ವೇಳೆ ನಿಮ್ಮ ಅಪ್ಪೋಯಿಂಟೆಂಟ್ ಸಿಗಲ್ಲ ಯಡಿಯೂರಪ್ಪ, ವಿಜಯೇಂದ್ರಗೆ ಮಾತ್ರ ಸಿಗುತ್ತದೆ ಎಂದು ನಡ್ಡಾ ಅವರಿಗೆ ನಾನು ಮನವಿ ಮಾಡಿಕೊಂಡೆ. 2 ದಿನ ಮುಂಚಿತವಾಗಿ ಮಾಹಿತಿ ನೀಡಿ ನಾನು ಭೇಟಿಯಾಗಲು ಸಮಯ ನೀಡುವೆ ಎಂದು ಹೇಳಿದ್ದಾರೆ ಎಂದರು. 

ಏನೇ ಇದ್ದರೂ ನಮಗೆ ತಿಳಿಸಬೇಕು ಯಾರ ಮುಲಾಜಿ ಇಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ನನಗೆ ಯಾವುದೇ ನೋಟಿಸ್ ಇಲ್ಲ. ಎಚ್ಚರಿಕೆ ಇಲ್ಲ. ನನ್ನ ಜೊತೆ ಇಬ್ಬರು ನಾಯಕರು ಗೌರವಯುತವಾಗಿ ನಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಇದಷ್ಟೇ ಅಲ್ಲ ಬಹಳ ವಿಚಾರ ಪ್ರಸ್ತಾಪ ಮಾಡಿದ್ದೇನೆ. ಇಲ್ಲಿ ಎಲ್ಲವನ್ನೂ ಹೇಳಲಾಗಲ್ಲ ಇಲ್ಲಿ ಏನೆಲ್ಲ ಮಾಹಿತಿ ನೀಡಬೇಕೆಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಅದೆಲ್ಲಾ ಹೈಕಮಾಂಡ್ ನಿರ್ಣಯ. ಬದಲಾವಣೆ ಯಾರು ಮಾಡುತ್ತಾರೆ ಗೊತ್ತಿಲ್ಲ. 

ಕೇಂದ್ರ ವರಿಷ್ಠ ಮಂಡಳಿಗೆ ಏನು ಮಾಹಿತಿ ಇರುತ್ತದೆಯೋ ಆ ಆಧಾರದ ಮೇಲೆ ಬದಲಾವಣೆ ಮಾಡುತ್ತಾರೆ. ನಾನು ಬದಲಾವಣೆ ಆಗಲಿ ಎಂದು ಹೇಳಿದರು ಆಗಲ್ಲ. ಬದಲಾವಣೆ ಮಾಡಬೇಡಿ ಎಂದರು ಆಗಲ್ಲ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!