ನವದೆಹಲಿ, (ಜ.08); ದಕ್ಷಿಣ ಆಫ್ರಿಕಾ ವಿರುದ್ಧದ ಎರಡೂ ಟೆಸ್ಟ್‌ಗಳಲ್ಲಿ ವಿಫಲರಾದ ಶ್ರೇಯಸ್ ಅಯ್ಯರ್ ಅವರನ್ನು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಬೆಂಬಲಿಸಿದ್ದಾರೆ.
ಆ ಸರಣಿಯಲ್ಲಿ ಕೊಹ್ಲಿ & ರಾಹುಲ್ ಮಾತ್ರ ಚೆನ್ನಾಗಿ ಆಡಿದರು. ರೋಹಿತ್, ಗಿಲ್ ಸೇರಿದಂತೆ ಇತರ ಬ್ಯಾಟ್ಸ್‌ಮನ್‌ಗಳು ವಿಫಲರಾದರು.
ಸೌತ್ ಆಫ್ರಿಕಾದ ಪಿಚ್‌ಗಳಲ್ಲಿ ಮಿಂಚುವುದು ಎಲ್ಲರಿಗೂ ಕಷ್ಟ. ಆದರೆ ಶ್ರೇಯಸ್‌ರನ್ನು ಮಾತ್ರ ಟೀಕಿಸುವುದು ಸರಿಯಲ್ಲ. ಅವರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕು. ಆಗ ಮಾತ್ರ ಉತ್ತಮ ಪ್ರದರ್ಶನ ನೀಡಲು ಸಾಧ್ಯ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….