ನವದೆಹಲಿ, (ಜ.08); ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮ್‌ಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪನೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಜನವರಿ 22 ರಂದು ದೇವಾಲಯ ಉದ್ಘಾಟನೆಗೊಳ್ಳಲಿದೆ.
ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಾಲಿವುಡ್ ನಟರಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರನ್ನು ಆಹ್ವಾನಿಸಲಾಗಿದೆ.
ಇಬ್ಬರೂ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….