ಶಿರಡಿ, (ಜ.08); ಮಹಾರಾಷ್ಟ್ರ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿರಡಿಯ ಶ್ರೀ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಚಿವರಾದ ಎಚ್.ಕೆ. ಪಾಟೀಲ್, ಮಹಾರಾಷ್ಟ್ರ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚನ್ನಿತಾಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….