ಬೆಂಗಳೂರು, (ಜ.12); ಕಲಬುರಗಿ & ಹಾಸನದಲ್ಲಿ ನಡೆದ ಪ್ರತ್ಯೇಕ ಭೀಕರ ಅಪಘಾತದಲ್ಲಿ 4 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ನಡೆದಿದೆ.
ಕಲಬುರಗಿಯ ಆಳಂದ ಸಮೀಪದ ಮಿನಿ ವಿಧಾನಸೌಧದ ರಸ್ತೆಯಲ್ಲಿ KSRTC ಬಸ್ & ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಮೃತಪಟ್ಟಿದ್ದಾರೆ.
ಇನ್ನೊಂದೆಡೆ ಹಾಸನ ತಾಲೂಕಿನ ಮಡೆನೂರು ಸಮೀಪ ಹುಟ್ಟುಹಬ್ಬ ಆಚರಿಸಿಕೊಳ್ಳಲು ಜಾಲಿ ರೇಡ್ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಕಾರಿನಲ್ಲಿದ್ದ ರಕ್ಷಿತ್ (24 ವರ್ಷ) ಕುಶಾಲ್ (22 ವರ್ಷ) ಎಂಬಾತರು ಸಾವನ್ನಪ್ಪಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….