ಹೈದರಾಬಾದ್, (ಜ.12): ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ‘ಗುಂಟೂರ್ ಖಾರಂ’ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.
ಆದರೆ ಈ ಸಿನಿಮಾದಲ್ಲಿ ನಾಯಕನ ತಾಯಿಯಾಗಿ ರಮ್ಯಾ ಕೃಷ್ಣ ನಟಿಸಿದ್ದಾರೆ. ಈ ನಡುವೆ ಇಬ್ಬರೂ ಜೊತೆಯಾಗಿ ಹೆಜ್ಜೆ ಹಾಕಿದ್ದ ‘ನಾನಿ’ ಸಿನಿಮಾದ ರೊಮ್ಯಾಂಟಿಕ್ ಹಾಡು ದೃಶ್ಯಗಳು ವೈರಲ್ ಆಗಿವೆ.
ಆಗಿನ ರೊಮ್ಯಾಂಟಿಕ್ ಹಾಡಿನ ಕಾಂಬಿನೇಷನ್.. 19 ವರ್ಷಗಳ ನಂತರ ಅಮ್ಮ-ಮಗ ಎಂದು ತಮಾಷೆಯಾಗಿ ಕಾಮೆಂಟ್ಸ್ ಮಾಡುತ್ತಿದ್ದಾರೆ. ಮಹೇಶ್ ಬಾಬು ಆಗಲೂ ಇಂದಿಗೂ ರಾಜಕುಮಾರನಂತಿದ್ದಾರೆ ಎನ್ನುತ್ತಿದ್ದಾರೆ ನೆಟ್ಟಿಗರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….