ಮುಂಬೈ, (ಜ.12); ದೇಶದ ಅತಿ ಉದ್ದದ ಸಮುದ್ರ ಸೇತುವೆಯನ್ನು ಪ್ರಧಾನಿ ಮೋದಿ ಇಂದು ಮುಂಬೈನಲ್ಲಿ ಉದ್ಘಾಟಿಸಿದ್ದಾರೆ.
ಮುಂಬೈನ ಸಾವೇರಿಯಿಂದ ರಾಯಗಢ ಜಿಲ್ಲೆಯ ನವ ಶೇವಾವರೆಗೆ 21,200 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥವಾಗಿ ‘ಅಟಲ್ ಸೇತು’ ಎಂದು ಇದಕ್ಕೆ ನಾಮಕರಣ ಮಾಡಲಾಗಿದೆ. ಈ ಸೇತುವೆಯ ಒಟ್ಟು 21.8 ಕಿ.ಮೀ. ಉದ್ದವಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….