ಬೆಂಗಳೂರು, (ಜ.12); ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ‘ಕಾಟೇರ’ ಚಿತ್ರ ಬಾಕ್ಸ್ ಆಫಿಸ್ ನಲ್ಲಿ ಭಾರೀ ಗಳಿಕೆ ಮಾಡುತ್ತಿದೆ. ಮೂರನೇ ವಾರಕ್ಕೆ ಕಾಲಿಟ್ಟ ಈ ಚಿತ್ರ ಸದ್ಯ ರಾಜ್ಯದಲ್ಲಿ ಅಷ್ಟೇ ಅಲ್ಲದೆ, ವಿದೇಶಗಳಲ್ಲೂ ತನ್ನ ಆರ್ಭಟ ಮುಂದುವರೆಸಿದೆ.
416 ಥೇಟರ್ ಗಳಲ್ಲಿ & 72 ಮಲ್ಟಿಫ್ಲೆಕ್ಸ್ ಗಳಲ್ಲಿ ಪ್ರದರ್ಶನ ಕಾಯ್ದುಕೊಂಡಿದ್ದು, ಈ ವಾರ ರಿಲೀಸ್ ಆಗುವ ಚಿತ್ರಗಳಿಗೆ ಭಾರೀ ಸೆಡ್ಡು ಹೊಡೆದಿದೆ ಎನ್ನಲಾಗಿದೆ.
ಡಿ.29ರಿಂದ ಇಲ್ಲಿಯ ತನಕ ‘ಕಾಟೇರ’ ₹157.42 ಕೋಟಿ ಗಳಿಸಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….