ಬೆಂಗಳೂರು, (ಜ.12); ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಸಕ್ಸಸ್ ಹಿನ್ನೆಲೆ ಇತ್ತೀಚೆಗೆ ಜೆಟ್‌ಲ್ಯಾಗ್ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದಾರೆಂಬ ಆರೋಪವಿತ್ತು.
ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸುಬ್ರಮಣ್ಯಪುರ ಠಾಣೆಯಲ್ಲಿ ದರ್ಶನ್ ಸೇರಿ 8 ಜನ ಸೆಲೆಬ್ರಿಟಿಗಳ ವಿಚಾರಣೆಯನ್ನು ಪೊಲೀಸರು ಮಾಡುತ್ತಿದ್ದಾರೆ.
ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಕಿಶೋರ್, ನಟರಾದ ನೀನಾಸಂ ಸತೀಶ್, ಚಿಕ್ಕಣ್ಣ, ಡಾಲಿ ಧನಂಜಯ್ ಮುಂತಾದವರು ಠಾಣೆಗೆ ಆಗಮಿಸಿದ್ದಾರೆ.
(ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….