ಬೆಂಗಳೂರು, (ಜ.12): ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 5,151 ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆಸಿದೆ.
ಈ ನೇರ ನೇಮಕಾತಿಗಳ ವಿವರವನ್ನು ಪ್ರಾಧಿಕಾರ ಪ್ರಕಟಿಸಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬಿಎಂಟಿಸಿ, ರಾಜೀವ್‌ಗಾಂಧಿ ವಿವಿ, ವಾಯವ್ಯ ಕರ್ನಾಟಕ ಸಾರಿಗೆ, ಸೋಪ್ಸ್ ಡಿಟರ್ಜೆಂಟ್, ಕಲ್ಯಾಣ ಕರ್ನಾಟಕ ಸಾರಿಗೆ ಸೇರಿದಂತೆ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಶೀಘ್ರದಲ್ಲೇ ಭರ್ತಿ ಮಾಡಲಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….