ನವದೆಹಲಿ, (ಜ.12); ಆಸ್ಟ್ರೇಲಿಯಾದ ಕ್ರಿಕೆಟಿಗ ವಾರ್ನರ್ ಹೆಲಿಕಾಪ್ಟರ್‌ನಲ್ಲಿ ಕ್ರಿಕೆಟ್ ಸ್ಟೇಡಿಯಂ ತಲುಪಿದ ವಿಡಿಯೋ ವೈರಲ್ ಆಗಿದೆ.
ಬಿಬಿಎಲ್‌ನಲ್ಲಿ ಸಿಡ್ನಿ ಥಂಡರ್ಸ್ ಪರ ಆಡುತ್ತಿರುವ ವಾರ್ನರ್ ಸಹೋದರನ ಮದುವೆಗೆ ತೆರಳಿದ್ದರು. ಅಲ್ಲಿಂದ 250 ಕಿ.ಮೀ ದೂರದಲ್ಲಿ ಕ್ರೀಡಾಂಗಣವಿದ್ದು, ಸಂಜೆ ಪಂದ್ಯ ಇರುವುದರಿಂದ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಕ್ರೀಡಾಂಗಣಕ್ಕೆ ಆಗಮಿಸಿದರು.
ಸಿನಿಮಾ ಸ್ಟೈಲ್‌ನಲ್ಲಿ ಅವರ ಎಂಟ್ರಿಯಾಗಿದೆ ಎಂದು ನೆಟಿಜನ್‌ಗಳು ಕಮೆಂಟ್ ಮಾಡುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….