ಹೈದರಾಬಾದ್, (ಜ.12); ನಟಿ ಮಹಾಲಕ್ಷ್ಮಿ ಅವರ ಪತಿ, ನಿರ್ಮಾಪಕ ರವೀಂದ್ರ ಅವರಿಗೆ ತೀವ್ರ ಅನಾರೋಗ್ಯದ ಹಿನ್ನೆಲೆ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ರವೀಂದ್ರ ಆಕ್ಸಿಜನ್ ಮಾಸ್ಕ್ ಧರಿಸಿರುವ ಫೋಟೋ ಕಳೆದ ಎರಡು ದಿನದಿಂದ ಹರಿದಾಡುತ್ತಿದೆ.
ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿಗೂ ಹೋಗಿ ಬಂದಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….