ನವದೆಹಲಿ, (ಜ.12); ಭಾರತದಲ್ಲಿ ಕೋವಿಡ್ ರೂಪಾಂತರ ಜೆಎನ್.1 ವೇಗವಾಗಿ ಹರಡುತ್ತಿರುವ ಮಧ್ಯೆಯೇ ಭಾರತೀಯ ವಿಜ್ಞಾನ ಸಂಸ್ಥೆ (IISC)ಯ ವಿಜ್ಞಾನಿಗಳು ಹೊಸ ಕೋವಿಡ್ ಲಸಿಕೆ ಸಂಶೋಧಿಸಿದ್ದಾರೆ.
ಈ ಲಸಿಕೆ ಹಾಲಿ ಇರುವ ಕೋವಿಡ್ ವೈರಾಣುಗಳ ವಿರುದ್ಧ ಮಾತ್ರವಲ್ಲದೆ ಭವಿಷ್ಯದಲ್ಲಿನ ರೂಪಾಂತರಗಳ ವಿರುದ್ಧ ಕೂಡ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಈ ಲಸಿಕೆಯನ್ನು ಸಹಜ ವಾತಾವರಣದಲ್ಲೂ ಶೇಖರಿಸಿಡಬಹುದಾಗಿದ್ದು ಯಾವುದೇ ಫ್ರೀಜರ್‌ಗಳ ಅಗತ್ಯವಿಲ್ಲ ಎಂದು ಹೇಳಲಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….