ಕೌಟುಂಬಿಕ ಸಮಸ್ಯೆಗಳು ಕಾಡಬಹುದು; ದಿನ ಭವಿಷ್ಯ: ಶುಕ್ರವಾರ, ಜನವರಿ 12,2024, ದೈನಂದಿನ ರಾಶಿ ಭವಿಷ್ಯ / Astrology

ಮೇಷ ರಾಶಿ: ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸ ಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾ ಗಲಿದೆ.ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಲಾಭ ಸ್ಥಾನಗತನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹಿರಿಯರ ಆರೋಗ್ಯ ದ ಬಗ್ಗೆ ಗಮನಹರಿಸಿರಿ.ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸ ಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು.ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು.ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಮಕ್ಕಳ ವಿದ್ಯಾಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು. ನಿಮ್ಮ ತಾಳ್ಮೆಗೆ ಇದು ಸಕಾಲವೆನಿಸಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕೆಲಸಕಾರ್ಯಗಳಲ್ಲಿ ವಿಘ್ನ, ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಏಕಾದಶ ಸ್ಥಾನ ರಾಹುವಿನಿಂದಾಗಿ ಹಾಗೂ ಶನಿಯ ಲಾಭಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚು ವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸ ಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣ ವಾದೀತು.ಆಲಸ್ಯ,ಉದಾಸೀನತೆ ಉಂಟಾಗಬಹುದು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಉದ್ಯೋಗಿಗಳಿಗೆ ವಿದೇಶದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ.ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪ ವಾಗದಂತೆ ಜಾಗ್ರತೆ ವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭ ವನ್ನು ಕೊಡಲಿದೆ.ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಸಾಮಾಜಿಕ ಕಾರ್ಯ ದಲ್ಲಿ ತೊಡಗಿಸಿಕೊಂಡು ಜೀವನದ ಬಹು ಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರ ವೇರಲಿವೆ. ರಾಜಕೀಯ ವರ್ಗದವ ರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಾಡ್ಯಮಿ 

ನಕ್ಷತ್ರ: ಉತ್ತರಾಷಾಡ ನಕ್ಷತ್ರ.

ರಾಹುಕಾಲ: 10:30 ರಿಂದ 12:00

ಗುಳಿಕಕಾಲ: 07:30 ರಿಂದ 09:00

ಯಮಗಂಡಕಾಲ: 03:00 ರಿಂದ 04:30

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A.,ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ),ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!