ಬೆಂಗಳೂರು, (ಜ.27); ಏಕಾಏಕಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಿದ್ದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಸಭೆಗೆ ಬಂದ ಶೆಟ್ಟರ್ ಅವರಿಗೆ ರಾಜ್ಯದ ಹಿರಿಯ ನಾಯಕರು ಸ್ವಾಗತಿಸಿ ಅಭಿನಂದಿಸಿದರು.
ವೇದಿಕೆ ಮೇಲಿದ್ದ ಪಕ್ಷದ ನಳಿನ್ ಕುಮಾರ್ ಕಟೀಲು, ಕೋಟ ಶ್ರೀನಿವಾಸ ಪೂಜಾರಿ, ಬಸವರಾಜ ಬೊಮ್ಮಾಯಿ, ಪ್ರಲ್ಹಾದ್ ಜೋಶಿ, ಯಡಿಯೂರಪ್ಪ, ಕೆಎಸ್ ಈಶ್ವರಪ್ಪ, ಆರ್. ಅಶೋಕ್, ಸಿಟಿ ರವಿ, ಶಾಸಕ ಅಶ್ವಥ್ ಶುಭಕೋರಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….