ದೊಡ್ಡಬಳ್ಳಾಪುರ, (ಫೆ.05): ತಾಲ್ಲೂಕಿನ ಹಿರಿಯ ಜೆಡಿಎಸ್ ಮುಖಂಡ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜಿ.ಶಂಕರಪ್ಪ (65 ವರ್ಷ) ಸೋಮವಾರ ನಿಧನ ಹೊಂದಿದ್ದಾರೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರಿಯರು,ಒಬ್ಬ ಪುತ್ರ ಇದ್ದಾರೆ. ಮೃತರ ಸ್ವಗ್ರಾಮ ಜೋಡಿತಿಮ್ಮಸಂದ್ರ ಗ್ರಾಮದಲ್ಲಿ ಅಂತ್ಯಕ್ರಿಯೆ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….