ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ; ದಿನ ಭವಿಷ್ಯ: ಸೋಮವಾರ, ಫೆಬ್ರವರಿ 05, 2024, ದೈನಂದಿನ ರಾಶಿ ಭವಿಷ್ಯ / ASTROLOGY

ಮೇಷ ರಾಶಿ: ಈ ರಾಶಿಯವರ ಎಲ್ಲಾ ಕೆಲಸಗಳು ಯಶಸ್ವಿ ಯಾಗಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾಗಿರಬೇಕು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯಲಾಗು ತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸು ಗಳಿಸುವಿರಿ. (ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು.‌ (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ: ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗ ಗಳಲ್ಲಿ ಸಫ‌ಲತೆ. ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ಉನ್ನತ ಅಧಿಕಾರಿ ಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗು ತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯವಿರುತ್ತದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿ ಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿ ಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತ ರಾಗಿರಬೇಕು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆ ಯಿಂದ ಮಾಡಬೇಕು. ಹೋಟೆಲ್ -ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದಶಮಿ 

ನಕ್ಷತ್ರ: ಅನುರಾಧ ನಕ್ಷತ್ರ .

ರಾಹುಕಾಲ: 07:30AM ರಿಂದ 09:00AM 

ಗುಳಿಕಕಾಲ: 01:30PM ರಿಂದ 03:00PM

ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!