ಬೆಂಗಳೂರು, (ಫೆ.15): ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟ ಸಮಸ್ಯೆಯೆಗೆ ಒಳಗಾದ ದೇವೇಗೌಡ ಅವರನ್ನು ಕೂಡಲೇ ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದ್ದು, ಸದ್ಯದ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….