ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; ಜಿಲ್ಲೆಯಲ್ಲಿ ಶೇ.96.02ರಷ್ಟು ಮತದಾನ

ಬೆಂ.ಗ್ರಾ.ಜಿಲ್ಲೆ, (ಫೆ.16): ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ಶೇಕಡ 96.02 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದರು.

ಜಿಲ್ಲೆಯ ದೊಡ್ಡಬಳ್ಳಾಪುರ ಟೌನ್ ನ ಮತದಾನ ಕೇಂದ್ರದಲ್ಲಿ 458 ಮತದಾರರಲ್ಲಿ 437 ಮತದಾರರು ಮತ ಚಲಾಯಿಸಿದ್ದು ಶೇ.95.41 ರಷ್ಟು ಮತದಾನವಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಮತದಾನ ಕೇಂದ್ರದಲ್ಲಿ 112 ಮತದಾರರಿದ್ದು 106 ಮತದಾರರು ಮತ ಚಲಾಯಿಸಿದ್ದು ಶೇ.94.64 ರಷ್ಟು ಮತದಾನವಾಗಿದೆ.

ದೇವನಹಳ್ಳಿ ಟೌನ್ ನ ಮತದಾನ ಕೇಂದ್ರದಲ್ಲಿ 496 ಮತದಾರರಿದ್ದು 465 ಮತ ಚಲಾಯಿಸಿದ್ದು ಶೇ.93.75 ರಷ್ಟು ಮತದಾನವಾಗಿದೆ.

ಹೊಸಕೋಟೆ ಟೌನ್ ನ ಮತದಾನ ಕೇಂದ್ರದಲ್ಲಿ 563 ಮತದಾರರ ಪೈಕಿ 554 ಮತದಾರರು ಮತ ಚಲಾಯಿಸಿದ್ದು ಶೇ.98.40 ಮತದಾನವಾಗಿದೆ.

ನೆಲಮಂಗಲ ಟೌನ್ ಮತದಾನ ಕೇಂದ್ರದಲ್ಲಿ 382 ಮತದಾರರ ಪೈಕಿ 368 ಮತದಾರರು ಮತ ಚಲಾಯಿಸಿದ್ದು ಶೇ.96.34 ಮತದಾನವಾಗಿದೆ. ನೆಲಮಂಗಲ ತಾಲ್ಲೂಕು ಸೋಂಪುರ ಹೋಬಳಿಯ ಮತದಾನ ಕೇಂದ್ರದಲ್ಲಿ 177 ಮತದಾರರ ಪೈಕಿ 171 ಮತ ಚಲಾಯಿಸಿದ್ದು ಶೇ.96.61 ಮತದಾನವಾಗಿದೆ. 

ಒಟ್ಟಾರೆ 1163 ಪುರುಷ ಮತದಾರರು, 1025 ಮಹಿಳಾ ಮತದಾರರು ಸೇರಿ ಒಟ್ಟು 2188 ಶಿಕ್ಷಕ ಮತದಾರರು ಅಂತಿಮ ಪಟ್ಟಿಯಲ್ಲಿ ಇದ್ದು, ಅದರಲ್ಲಿ 1120 ಪುರುಷ ಮತದಾರರು, 981 ಮಹಿಳಾ ಮತದಾರರು ಸೇರಿ ಒಟ್ಟಾರೆ 2101 ಮತದಾರರು ಮತ ಚಲಾಯಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಎನ್ ಶಿವಶಂಕರ್ ಅವರು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!