ಹೆಚ್.ಡಿ.ಕುಮಾರಸ್ವಾಮಿ ಈಗ ಬಿಜೆಪಿ ವಕ್ತಾರಾರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, (ಫೆ.16): ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ವ್ಯಂಗ್ಯವಾಡಿದರು. 

ಅವರು ಇಂದು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ  ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. 

ಬಸವಣ್ಣನವರು ಸಮಾನತೆಯನ್ನು ಕಂಡಿದ್ದವರು. ಸಮಸಮಾಜಕ್ಕಾಗಿ ಚಳವಳಿ ಮಾಡಿದವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಿಸಿದ್ದೇವೆ. ಕೇಂದ್ರ ಸರ್ಕಾರದ ಬಿಜೆಪಿಯ  ಅವಧಿಯದ್ದು ಶೇ 5.8% ಸರ್ಕಾರ. ನಮ್ಮದು ಶೇ 2.95 % ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಇದೆ. ಒಟ್ಟಾರೆ ಜನಪರ ಬಜೆಟ್. ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ಬೆಳೆಸುವ ಕೆಲಸ ಮಾಡಲಾಗಿದೆ ಎಂದರು. 

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ 1,20000 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಿದರೆ ಅದು ಅಭಿವೃದ್ಧಿಪೂರಕ ಬಜೆಟ್. 52009 ಕೋಟಿ ಬಡವರಿಗೆ ಖರ್ಚು ಮಾಡಿದೆ ಅದು ಅಭಿವೃದ್ಧಿಗೆ ಪೂರಕವಾಗಿರುವಂಥದ್ದು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ  77, 750 ಕೋಟಿ ರೂ.ಗಳ ಒಟ್ಟು ಸಾಲ , 23 ಸಾವಿರ ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳಾಗಿದೆ. ಕೇಂದ್ರ ಸರ್ಕಾರ 16.85 ಲಕ್ಷ ಕೋಟಿ ಈ ವರ್ಷಕ್ಕೆ ಸಾಲ ಮಾಡಿದೆ ಎಂದು ವಿವರಿಸಿದರು. 

ಬಿಜೆಪಿಗೆ ಕಾಮಾಲೆ ರೋಗ: ಮಾಧ್ಯಮದವರ ಮತ್ತೊಂದು ಪ್ರಶ್ನಗೆ ಪ್ರತಿಕ್ರಿಯೆ ನೀಡಿ 3,71,383 ಕೋಟಿ ಗಾತ್ರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ  3 ಸಾವಿರ ಕೋಟಿ  (1%ಕ್ಕಿಂತ ಕಡಿಮೆ) ಕೊಡಲಾಗಿದೆ.  ಎಸ್ ಸಿ ಪಿ /ಟಿಎಸ್‍ಪಿ ಯಲ್ಲಿ 2017-18 ರಲ್ಲಿ 30 ಸಾವಿರ ಕೋಟಿ ನೀಡಲಾಗಿತ್ತು. ಕಳೆದ  ಜುಲೈ ಬಜೆಟ್ ನಲ್ಲಿ 34 ಸಾವಿರ ಕೋಟಿ ಕೊಡಲಾಗಿತ್ತು. ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ  39 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಬಾಯಿಯಲ್ಲಿ ಮಾತ್ರ ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುತ್ತಾರೆ. ಬಿಜೆಪಿಗೆ ಕಾಮಾಲೆ ರೋಗ ಎಂದರು. 

ಬೆಂಗಳೂರಿಗೆ ಹೆಚ್ಚು ಅನುದಾನ ನೀಡಿಲ್ಲ, ಹೆಚ್ಚು ಕಾರ್ಯಕ್ರಮಗಳನ್ನು ನೀಡಲಾಗಿದೆ. ಬಿಜೆಪಿ ಬೆಂಗಳೂರನ್ನು ನಿರ್ಲಕ್ಷ್ಯ ಮಾಡಿತ್ತು  ಹೆಚ್ಚು ಯೋಜನೆ ಕೊಡಲಾಗಿದೆ. ನಾವು ಬ್ರ್ಯಾಂಡ್  ಬೆಂಗಳೂರು 1.50 ಕೋಟಿ ಜನರಿದ್ದು, ಅವರಿಗೆ ಮೂಲಭೂತ ಸೌಕರ್ಯಕ್ಕೆ ಅನುದಾನ ನೀಡಲಾಗಿದೆ. 

ಹೈದರಾಬಾದ್ ಕರ್ನಾಟಕ್ಕೆ 1500 ಕೋಟಿ ರೂ.ಗಳು ಈವರೆಗ ವೆಚ್ಚವಾಗಿದ್ದು, ಈ ಬಾರಿ  ಕ್ರಿಯಾ ಯೋಜನೆಯನ್ನು ಏಪ್ರಿಲ್ ನಲ್ಲಿಯೇ  ತಯಾರಿಸಿ ಹೆಚ್ಚು ವೆಚ್ಚ ಮಾಡಲಾಗುವುದು ಎಂದರು. 

ಎಸ್ ಸಿಪಿ ಟಿಎಸ್ ಪಿ ಯಿಂದ ಗ್ಯಾರಂಟಿಗೆ ಅನುದಾನ ತೆಗೆದುಕೊಳ್ಳಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ  ಅಲ್ಲಿಂದ ಕೆಲವೊಮ್ಮೆ ತೆಗೆದುಕೊಳ್ಳಬೇಕಾಗುತ್ತದೆ. ಅಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಬರುತ್ತಾರೆ. ಅವರ ಜನಸಂಖ್ಯೆಯಲ್ಲಿ ಆಧಾರದ ಮೇಲೆ ಪಡೆಯಲಾಗುವುದು ಎಂದರು. 

ಜೆ.ಹೆಚ್ ಪಟೇಲ್ ಸರ್ಕಾರದಲ್ಲಿ ಮಾಡಿದಂತೆ ಬಾಂಡ್ ಮೂಲಕ ಸಾಲ ತೆಗೆದುಕೊಳ್ಳುವ ಕೆಲಸ ಈಗ  ಮಾಡುತ್ತಿಲ್ಲ.  ಆಗ ಪಡೆದಿದ್ದ ಬಾಂಡ್‍ಗಳನ್ನು ಬಡ್ಡಿ ಸಮೇತ ಹಿಂದಿರುಗಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!