ಕಾಯಕಯೋಗಿ ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ: ಸಚಿವ ಕೆ.ಹೆಚ್ ಮುನಿಯಪ್ಪ

ಬೆಂ.ಗ್ರಾ. ಜಿಲ್ಲೆ, (ಫೆ.17): ಜಗದ್ಗುರು ಮಹಾ ಮಾನವತಾವಾದಿ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

 ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವಣ್ಣ” ನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಅವರು ಮಾತನಾಡಿದರು.

12 ನೇ ಶತಮಾನದಲ್ಲಿ ಸಾಮಾಜಿಕ ಸಮಾನತೆ ಸಾರಿದ ಮಹಾನ್ ಚೇತನ ಬಸವಣ್ಣನವರು, ಸಾಮಾಜಿಕ ಬದ್ಧತೆ, ಎಲ್ಲರನ್ನು ಸಮಾನತೆಯಿಂದ ಕಾಣುವುದು ಅವರ ಆಶಯವಾಗಿತ್ತು. 12 ನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಸಂಸದೀಯ ವ್ಯವಸ್ಥೆ ಇತ್ತು. ಬಸವಣ್ಣನವರ ಆಚಾರ ವಿಚಾರಗಳು ವಿಶ್ವದಲ್ಲಿ ಹೆಸರು ಪಡೆದಿದೆ. ಜಗತ್ತಿನ ಶ್ರೇಷ್ಠ ವ್ಯಕ್ತಿಗಳಲ್ಲಿ ಬಸವಣ್ಣನವರ ಒಬ್ಬರು ಎಂದರು.

ದೇಶದಲ್ಲಿ ಜನರ ಮಧ್ಯೆ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಶಾಂತಿ ವ್ಯವಸ್ಥೆ ವೃಧ್ಧಿಸುವುದು ಬಸವಣ್ಣನವರ ವಚನಗಳಲ್ಲಿ ಕಾಣಬಹುದು. ಬಸವಣ್ಣನವರ ಹಲವು ಚಿಂತನೆಗಳು ಈಗ ಕಾನೂನುಗಳಾಗಿವೆ. ಕಾಯಕವೇ ಕೈಲಾಸ, ದಾಸೋಹ ಅವರ ಪ್ರತಿಪಾದನೆ ಯಾಗಿತ್ತು. ಬಸವಣ್ಣನವರ ಮಾರ್ಗದಲ್ಲಿ ನಡೆಯೋಣ, ಸಾಮಾಜಿಕ ಸಮಾನತೆಯಿಂದ ಬಾಳೋಣ ಎಂದು ಸಚಿವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ಕೆ.ಎನ್ ಅನುರಾಧ ಅವರು ಮಾತನಾಡಿ ವಚನ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದೆ. ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುಮೋದನೆ ಆಗಿರುವ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಎಂದು ನಮೂದು ಆಗಿರುವ ಬಸವಣ್ಣನವರ ಭಾವಚಿತ್ರವನ್ನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಕರ್ನಾಟಕದ ಮೊದಲ ಮಹಾನ್ ಮಾನವತಾವಾದಿ, ಸಮಾಜವಾದಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಹೆಮ್ಮೆಯ ಸಂಗತಿ ಎಂದು ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಸಿಬ್ಬಂದಿ, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!