ಲೋಕಸಭಾ ಚುನಾವಣೆ: ಕರ್ನಾಟಕ ಸೇರಿ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್..!

ನವದೆಹಲಿ, (ಮಾ.08): ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. 

ಈ ಪಟ್ಟಿಯಲ್ಲಿ ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರ ಸೇರಿ‌  ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್​  ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಕರ್ನಾಟಕದ  ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ, ಹಾವೇರಿ ಸೇರಿ 07 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.

ಕರ್ನಾಟಕದ ಅಭ್ಯರ್ಥಿಗಳ ಹೆಸರು;

ಶಿವಮೊಗ್ಗ- ಗೀತಾ ಶಿವರಾಜ್​ ಕುಮಾರ್

ತುಮಕೂರು- ಎಸ್​ಪಿ ಮುದ್ದಹನುಮೇಗೌಡ

ಮಂಡ್ಯ- ವೆಂಕಟರಾಮೇಗೌಡ (ಸ್ಟಾರ್ ಚಂದ್ರು)

ಹಾಸನ- ಶ್ರೇಯಸ್ ಪಟೇಲ್.

ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್

ವಿಜಯಪುರ- ಎಚ್​ಆರ್​ ಅಲ್ಗೂರ್​

ಹಾವೇರಿ: ಆನಂದ್ ಸ್ವಾಮಿ ಗಡ್ಡ ದೇವರಮಠ.

ಪಟ್ಟಿಯಲ್ಲಿ ತೆಲಂಗಾಣದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. 

ಜಹೀರಾಬಾದ್ ಕ್ಷೇತ್ರ- ಸುರೇಶ್ ಕುಮಾರ್ ಶೆಟ್ಕರ್, ಚೇವೆಲ್ಲಾ ಕ್ಷೇತ್ರ ಸುನೀತಾ ಮಹೇಂದರ್ ರೆಡ್ಡಿ, ನಲ್ಗೊಂಡ ಕ್ಷೇತ್ರ- ಕುಂದೂರು ರಘುವೀರ್, ಮಹಬೂಬಾಬಾದ್ ಕ್ಷೇತ್ರ (ಎಸ್‌ಟಿ )- ಪೋರಿಕ ಬಲರಾಮ್ ನಾಯಕ್​ಗೆ ಟಿಕೆಟ್​ ನೀಡಲಾಗಿದೆ.

ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು;

ವಯನಾಡ್: ರಾಹುಲ್ ಗಾಂಧಿ

ಕಾಸರಗೋಡು: ರಾಜಮೋಹನ್ ಉಣ್ಣಿತ್ತಾನ್

ಕಣ್ಣೂರು: ಕೆ ಸುಧಾಕರನ್

ವಡಕರ: ಶಫಿ ಪರಂಬಿಲ್.

ಕೋಝಿಕ್ಕೋಡ: ಎಂಕೆ ರಾಘವನ್

ಪಾಲಕ್ಕಾಡ್: ವಿಕೆ ಶ್ರೀಕಂಠನ್

ಅಲತೂರ್(ಎಸ್‌ಸಿ): ರೆಮ್ಯಾ ಹರಿದಾಸ್

ತ್ರಿಶೂರ್: ಕೆ ಮರಳೀಧರನ್

ಚಾಲಕ್ಕುಡಿ: ಬೆನ್ನಿ ಬಹನ್ನಾನ್.

ಎರ್ನಾಕುಲಂ: ಹಿಬಿ ಇಡೆನ್

ಇಡುಕ್ಕಿ: ಡೀನ್ ಕುರಿಯಾಕೋಸ್

ಮಾವೇಲಿಕರ(ಎಸ್‌ಸಿ): ಕೋಡಿಕುನ್ನಿಲ್ ಸುರೇಶ್

ಪಟ್ಟಣಂತಿಟ್ಟ: ಆ್ಯಂಟೋ ಆ್ಯಂಟೋನಿ

ಅತ್ತಿಂಗಲ್: ಅಡೂರ್ ಪ್ರಕಾಶ್.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]