ಮಕರ ರಾಶಿಯ ಮೇ 2024 ರ ಭವಿಷ್ಯ: ನಿರುದ್ಯೋಗಿಗಳಿಗೆ ಉದ್ಯೋಗ ಸಾಧ್ಯತೆ

ವೇದ ಜ್ಯೋತಿಷ್ಯದ ಆಧಾರದ ಮೇಲೆ ಮಕರ ರಾಶಿಯ ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಹತ್ತನೇ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 270-300 ಡಿಗ್ರಿಗಳನ್ನು ವ್ಯಾಪಿಸಿದೆ.

ಮಕರ ರಾಶಿ: ಈಗ ನಿಮಗೆ ಕಳೆದ ದಿನಗಳಷ್ಟು ಮನಃಕ್ಲೇಶ ಹಣದ ಅಭಾವ ಇರುವುದಿಲ್ಲ. ನಿಂತು ಹೋಗಿದ್ದ ಕೆಲಸಗಳು ಈಗ ವೇಗ ಪಡೆದುಕೊಳ್ಳುತ್ತದೆ. ಸಾಡೆಸಾತಿಯ ಪ್ರಭಾವದಿಂದ ಸಹ ನೀವು ಬಹಳ ಮುಂದೆ ಬಂದಿದ್ದೀರಿ. ಮೊದಲಿನಷ್ಟು ಈಗ ಶನಿಯ ದುಷ್ಟ ಪ್ರಭಾವ ಈಗ ಇರುವುದಿಲ್ಲ.

ರಾಹು ಮೂರನೇ ಮನೆಯಾದ ಪರಾಕ್ರಮ ಸ್ಥಾನದಲ್ಲಿ ಬಂದಿದ್ದಾನೆ. ಇದು ನಿಮಗೆ ಮನೋಬಲವನ್ನು ವೃದ್ಧಿಸುತ್ತದೆ. ಪರಾಕ್ರಮವನ್ನು ಹೆಚ್ಚಿಸುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಯಾವುದೇ ಕೆಲಸ ಈಗ ಪ್ರಗತಿಯಲ್ಲಿ ಮುಂದುವರೆಯುತ್ತದೆ. ಹಣದ ಹರಿವು ಉತ್ತಮವಾಗುತ್ತದೆ.  16ರ ವರೆಗೂ ಸೂರ್ಯ ಹನ್ನೊಂದನೇ ಮನೆಯಲ್ಲಿ ಇದ್ದು ನಿಮಗೆ ಲಾಭ ತಂದುಕೊಡುತ್ತಾನೆ.

24 ಕ್ಕೆ ಶುಕ್ರ ಹನ್ನೊಂದನೇ ಮನೆಗೆ ಪ್ರವೇಶವಾದಾಗಲೂ ನಿಮಗೆ ಒಳ್ಳೆಯ ಫಲಗಳು ಸಿಗಲಿದೆ. 5 ವರ್ಷದಿಂದ ಸಾಡೆಸಾತಿ ಶನಿಯ ಪ್ರಭಾವದಲ್ಲಿ ಬಹಳ ಬಳಲಿದ್ದೀರಿ. ಈಗ ಒಂದೊಂದಾಗಿ ಶುಭ ಫಲಗಳನ್ನು ಕಾಣಲಿದ್ದೀರಿ. ಮುಂದೆ ನಿಮಗೆ ಒಳ್ಳೆಯ ದಿನಗಳ ಸರಮಾಲೆಯೇ ಬರಲಿದೆ. ಸಾಲ ಸಂದಾಯ ಮಾಡುವುದು, ಹೊಸ ವಾಹನ ಕೊಳ್ಳುವುದು, ಆಸ್ತಿ ಕೊಳ್ಳುವುದು ಮುಂತಾದ ಶುಭ ಸಂಗತಿಗಳು ಇವೆ. ಮನಸ್ಸಿಗೆ ಕವಿದಿದ್ದ ಚಿಂತೆಗಳು ದೂರವಾಗುತ್ತವೆ.

ಮಕರ ರಾಶಿ: ಉತ್ತರಾಷಾಡ (2, 3 ಮತ್ತು 4 ಪಾದಗಳು), ಶ್ರವಣ ನಕ್ಷತ್ರ (4 ಪಾದಗಳು), ಧನಿಷ್ಠ ನಕ್ಷತ್ರ (1 ಮತ್ತು 2 ನೇ ಪಾದಗಳು) ಮಕರ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಶನಿ.

ಮಕರ ರಾಶಿಗೆ ಸೂಚಿಸಲಾದ ಅಕ್ಷರಗಳು: ಬೊ, ಜ, ಜೆ, ಶಿ, ಶೂ, ಶೆ, ಶೋ, ಗ, ಗಿ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!