ಕುಂಭ ರಾಶಿಯ ಮೇ 2024 ರ ಭವಿಷ್ಯ: ಟೈಮ್ ಸರಿಯಿಲ್ಲ ಹುಷಾರು

ವೇದ ಜ್ಯೋತಿಷ್ಯದ ಆಧಾರದ ಮೇಲೆ ಕುಂಭ ರಾಶಿಯ ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಹನ್ನೊಂದನೇ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 310-330 ಡಿಗ್ರಿಗಳನ್ನು ವ್ಯಾಪಿಸಿದೆ.

ಕುಂಭ ರಾಶಿ: ಈಗ ನಿಮಗೆ ತುಸು ಗಂಭೀರ ಸಮಯ. ಗುರುಬಲ, ಶನಿಬಲ ಮತ್ತು ರಾಹು-ಕೇತು ಬಲ ಇಲ್ಲ. ಸಾಡೆಸಾತಿ ಶನಿಯ ಮಧ್ಯಭಾಗದಲ್ಲಿ ಇದ್ದೀರಿ. ಶನಿಯ ಪ್ರಭಾವಕ್ಕೆ ಸಿಕ್ಕು ನುಜ್ಜುಗುಜ್ಜಾಗುತ್ತೀರಿ. ಹಣದ ಹರಿವು ಕಡಿಮೆಯಾಗಲಿದೆ. ಖರ್ಚು ಹೆಚ್ಚಾಗಲಿದೆ.

16ರ ನಂತರ ಸೂರ್ಯ 27ರ ನಂತರ ಕುಜ ಹನ್ನೊಂದನೇ ಮನೆಗೆ ಪ್ರವೇಶವಾದಾಗ ನಿಮ್ಮ ಪರಿಸ್ಥಿತಿ ಕೊಂಚ ಹಿಡಿತಕ್ಕೆ ಬರುತ್ತದೆ. ಹಣದ ಹರಿವು ಸರಾಗವಾಗುತ್ತದೆ. ಕುಟುಂಬದಲ್ಲಿ ಮನಸ್ತಾಪ ಭಿನ್ನಾಭಿಪ್ರಾಯ ಇರುತ್ತದೆ. ಹೆಚ್ಚು ವಾದ ಮಾಡಬೇಡಿ. ನಿಮ್ಮದೇ ಸರಿ ಎಂದು ವಾದಿಸಬೇಡಿ. ಆದಷ್ಟು ಮೌನ ಕಾಯ್ದುಕೊಳ್ಳಿ. ಕಿರಿಕಿರಿ ಉಂಟಾಗುವ ಸಂದರ್ಭಗಳಲ್ಲಿ ಜನರಿಂದ ದೂರ ಉಳಿದುಕೊಳ್ಳವುದು ಸೂಕ್ತ.

ಆಪ್ತರೊಂದಿಗೆ ಹರಿತವಾಗಿ ಮಾತನಾಡಬೇಡಿ. ಇವೆಲ್ಲವೂ ನಿಮಗೆ ಋಣಾತ್ಮಕ ಪರಿಣಾಮವನ್ನುಂಟು ಮಾಡಲಿವೆ. ಮನಃ ಶಾಂತಿಯನ್ನು ಕಾಪಾಡಿಕೊಳ್ಳಬೇಕು. ವಿವಾಹವಾಗ ಬಯಸುವವರು ಇನ್ನೂ ಮೂರು ತಿಂಗಳು ಕಾಯಬೇಕು. ವೃತ್ತಿಯಲ್ಲಿ ಒತ್ತಡ ಇರುತ್ತದೆ. ವರ್ಗಾವಣೆಯ ಸಾಧ್ಯತೆಯು ಇದೆ. ಮನಸ್ಸನ್ನು ಕುಗ್ಗಿಸುವ ಸಂಗತಿಗಳಿಂದ ದೂರವಿದ್ದು ಸಮಾಧಾನ ಕಾಪಾಡಿಕೊಳ್ಳಿ.

ಕುಂಭ ರಾಶಿ: ಧನಿಷ್ಠ ನಕ್ಷತ್ರದಡಿ ಜನಿಸಿದ ಜನರು(3 ಮತ್ತು 4ನೇ ಪಾದಗಳು), ಶತಭಿಷ ನಕ್ಷತ್ರ (4 ಪಾದಗಳು), ಪೂರ್ವಭಾದ್ರ ನಕ್ಷತ್ರ(1, 2 ಮತ್ತು 3 ಪಾದಗಳು) ಕುಂಭ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಶನಿ.

ಕುಂಭ ರಾಶಿಗೆ ಸೂಚಿಸಲಾದ ಅಕ್ಷರಗಳು: ಗು, ಗೆ , ಗೊ, ಸ, ಸಿ, ಸು, ಸೆ , ಸೊ , ದ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!