ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ಮುತ್ಸದ್ದಿತನ ಇದೆ: ಬಸವರಾಜ ಬೊಮ್ಮಾಯಿ ವಿಶ್ವಾಸ

ಬೆಂಗಳೂರು, (ಜೂ.05): ನರೇಂದ್ರ ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ರಾಜಕೀಯ ಮುತ್ಸದ್ದಿತನ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಲೋಕಸಭಾ ಚುನಾವಣೆ ಗೆಲುವಿನ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಗೆ ಬಹಳ ವಿಶೇಷವಾಗಿ ಇರುವ ಸಂಧರ್ಭದಲ್ಲಿ ಆಯ್ಕೆಯಾದೆ. ಪ್ರಧಾನಿಗಳು ಹಾಗೂ ಪಕ್ಷದ ಹಿರಿಯರ ಮಾತಿನಂತೆ ಸ್ಪರ್ಧೆ ಮಾಡಿದೆ. ಅವರ ಲೆಕ್ಕಾಚಾರ ಸರಿಯಾಗಿದೆ.

ದೇಶದಲ್ಲಿ ನೋಡಿದಾಗ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ.  ಕೆಲವು ಕಡೆ ನಿರೀಕ್ಷಿತ ಮಟ್ಟದಲ್ಲಿ  ಆಗಿಲ್ಲ. ಒಂದು ವಿಶ್ವಾಸ ಇದೆ, ಎಂತಹ ಸಂಧರ್ಭದಲ್ಲಾದರೂ ಮೋದಿ ನಿಭಾಯಿಸಲಿದ್ದಾರೆ ಎಂದು ಹೇಳಿದರು.

ಮೋದಿಯವರು ಬಹಳ ವಿಭಿನ್ನವಾಗಿ ರಾಜಕಾರಣ ನಡೆಸಿಕೊಂಡು ಬಂದಿದ್ದಾರೆ. ಗುಜರಾತ್ ಗಲಭೆ ನಿರ್ವಹಿಸಿಕೊಂಡು ಬಂದರು. ಬಹಳ ಪೈಪೋಟಿ ಇದ್ದರೂ ಸಂಪೂರ್ಣ ಮೆಜಾರಿಟಿ ತಂದರು. ಎರಡನೇ ಬಾರಿ ಬಹುಮತ ಹೆಚ್ಚಿಸಿ ಎನ್‌ಡಿಎ ವಿಸ್ತಾರ ಮಾಡಿದ್ದಾರೆ. ಇದೆಲ್ಲಾ ನೋಡಿದಾಗ ರಾಜಕೀಯವಾಗಿ ಮುತ್ಸದ್ದೀತನ ಮಾಡಿದ್ದಾರೆ. ಇಂಡಿ ಘಟಬಂಧನ್ ನೋಡಿದರೆ ಅಲ್ಲಿ ಯಾವುದೇ ಬೆಳವಣಿಗೆ ಇಲ್ಲ. ಕಾಂಗ್ರೆಸ್ ನಂಬಿಕೊಂಡು ಹೋಗುವ ಕೆಲಸ ನಿತೀಶ್ ಕುಮಾರ್ ಅಥವಾ ಚಂದ್ರ ಬಾಬು ನಾಯ್ಡು ಮಾಡುವುದಿಲ್ಲ ಎಂದರು.

ಈ ಬಾರಿ ಎನ್ ಡಿಎ ಸಾಧನೆ  ಹೇಗಿದೆ ಅಂದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೋಲಿಸಿದರೆ ಈ ಬಾರಿ ಉತ್ತಮವಾಗಿದೆ. ಜಾತಿ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.

ಮೈತ್ರಿಗೆ ಬೆಂಬಲ: ಮೋದಿ ಅವರನ್ನು ಅತ್ಯಂತ ಟೀಕೆ ಮಾಡಿದ್ದರು.  ಕಾಂಗ್ರೆಸ್ ಮಿತ್ರ ಪಕ್ಷಗಳ ಹೆಗಲ‌ ಮೇಲೆ ಕೂತು ಕೆಲಸ ಮಾಡಿದೆ. ಅವರ ಸ್ವಂತ ಬಲದಿಂದ ಅಲ್ಲ. ಮಿತ್ರ ಪಕ್ಷದ ಬಲದಿಂದ ಅಷ್ಟು ಸೀಟು ಗೆದ್ದಿದ್ದಾರೆ. ಜೆಡಿಎಸ್ ಜೊತೆಗಿನ ಮೈತ್ರಿ ದಕ್ಷಿಣ ಕರ್ನಾಟಕದಲ್ಲಿ ಉತ್ತಮವಾಗಿದೆ. ಉತ್ತಮ‌ ಮತಗಳು ನಮಗೆ ಬಂದಿದೆ. ಜನ ಸರ್ಕಾರದ ವಿರುದ್ಧ ಬೇಸತ್ತು, ಮೈತ್ರಿ ಬೆಂಬಲಿಸಿದ್ದಾರೆ.

ಸಿದ್ದರಾಮಯ್ಯ ಮೋದಿ ಗ್ಯಾರಂಟಿ ಫೇಲ್ ಆಗಿದೆ ಎಂದು  ಆರೋಪ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಗ್ಯಾರಂಟಿ ನಡುವೆ ನಾವು ಸಾಧನೆ ಮಾಡಿದ್ದೇವೆ. ಇವರು ಕರ್ನಾಟಕದಲ್ಲಿ‌ 20 ಸ್ಥಾನ ಗೆಲ್ಲುವುದಾಗಿ ಹೇಳಿದ್ದರು. 9ಕ್ಕೆ ಬಂದು ನಿಂತಿದ್ದಾರೆ. ಡಿಕೆ ಬ್ರದರ್ಸ್ ಸೋತಿದ್ದಾರೆ. ಅವರಿಗೆ ಮಾತನಾಡಲು ನೈತಿಕತೆ ಇಲ್ಲ ಎಂದರು.

ಇನ್ನು ಸಚಿವ ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಕ್ರಮ ಸಾಬೀತಾಗಿದೆ, ಎಸ್ ಐಟಿ ತನಿಖೆ ಮಾಡುತ್ತಿದೆ. ಸಿಬಿಐ  ಎಂಟ್ರಿ ಆಗಿದೆ. ಎಸ್ ಐಟಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸಮಸ್ಯೆ ಇಲ್ಲ. ಇಲ್ಲದಿದ್ರೆ ಸಿಬಿಐ ತನಿಖೆ ಶುರು ಮಾಡಲಿದೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!