ತಾಯಿಯ ಗೌರವಕ್ಕಾಗಿ ಇಂತಹ ಸಾವಿರಾರು ಉದ್ಯೋಗಗಳನ್ನು ತ್ಯಾಗ ಮಾಡಲು ಸಿದ್ದ; ಕಂಗನಾಗೆ ಕಪಾಳಮೋಕ್ಷ ಮಾಡಿದ ಯುವತಿ ಟ್ವಿಟ್

ನವದೆಹಲಿ, (ಜೂ.08): ಬಿಜೆಪಿಯ ನೂತನ ಸಂಸದೆ, ನಟಿ ಕಂಗನಾ ರನೌತ್‌ಗೆ ಸಿಐಎಸ್‌ಎಫ್‌ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ ಘಟನೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. 

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿಯ ನೂತನ ಸಂಸದೆ ಹಾಗೂ ನಟಿ ಕಂಗನಾ ರನೌತ್‌ಗೆ ಕಪಾಳ ಮೋಕ್ಷ ಮಾಡಿದ ಬಗ್ಗೆ ಯಾವುದೇ ಅಳುಕು ತೋರದ ಮಹಿಳಾ ಸಿಐಎಸ್‌ಎಫ್ ಜವಾನ ಕುಲ್ವಿಂದರ್ ಕೌರ್ ತಾನು ಮಾಡಿದ ಕೃತ್ಯದ ಬಗ್ಗೆ ಸಮರ್ಥನೆ ನೀಡಿದ್ದು, ರೈತ ಚಳವಳಿಯಲ್ಲಿ ತೊಡಗಿರುವ ಮಹಿಳೆಯರ ಬಗ್ಗೆ ಕಂಗನಾ ರನೌತ್ ಅವಹೇಳನಕಾರಿಯಾಗಿ ಮಾತನಾಡಿದ್ದರು. 

ಕೇಂದ್ರ ಸರ್ಕಾರ ಜಾರಿ ತರಲು ಹೊರಟಿದ್ದ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಮಹಿಳೆಯರನ್ನು ಅವರು 100 ರೂಪಾಯಿಗೆ ಇಂತಹ ಚಳವಳಿಗಳಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಹೇಳಿದ್ದರು. 

ಆ ಹೋರಾಟದಲ್ಲಿ ನನ್ನ ತಾಯಿಯೂ ಇದ್ದರು. ಹೀಗೆ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ನನ್ನೊಳಗೆ ಆಕ್ರೋಶ ಇತ್ತು ಎಂದು ತಾನು ಕಪಾಳಮೋಕ್ಷ ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ದೆಹಲಿಗೆ ಹೋಗಲು ಚಂಡೀಗಢ ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಂಗನಾಗೆ ಭದ್ರತಾ ತಪಾಸಣೆ ವೇಳೆ ಮಹಿಳಾ ಸಿಐಎಸ್‌ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದರು. 

ಈ ಆರೋಪದ ಮೇಲೆ ಮಹಿಳಾ ಸಿಐಎಸ್‌ಎಫ್ ಜವಾನ ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದ್ದು, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿಯ ನೂತನ ಸಂಸದೆ ಹಾಗೂ ನಟಿ ಕಂಗನಾ ರನೌತ್‌ ಜೊತೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ದುರ್ವರ್ತನೆ ತೋರಿದ ಆರೋಪದ ಮೇಲೆ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಆದರೆ. ರೈತ ಪರ ಸಂಘಟನೆಗಳು ಯುವತಿ ಪರ ಬೆಂಬಲಕ್ಕೆ ನಿಂತಿದ್ದು, ಪ್ರತಿಭಟನೆ ನಡೆಸಲು ಮುಂದಾಗಿವೆ.

ದೇಶದಾದ್ಯಂತ ಕಂಗನಾಗೆ ಕಪಾಳಮೋಕ್ಷ ಮಾಡಿದ ಘಟನೆಯ ಕುರಿತು ಪರ ವಿರೋಧ ಚರ್ಚೆಯೂ ನಡೆಯುತ್ತಿದೆ. ಒಂದಷ್ಟು ಜನ ಕಂಗನಾಗೆ ಹೊಡೆದಿದ್ದು ಸರಿ ಅಂದ್ರೆ, ಮತ್ತೊಂದಷ್ಟು ಜನ ಕಾನೂನು ಕೈಗೆತ್ತಿಕೊಂಡಿದ್ದು ತಪ್ಪು ಅಂತಾ ಹೇಳ್ತಿದ್ದಾರೆ.

ಈ ಎಲ್ಲದರ ನಡುವೆ, ಕಂಗಾನಾಗೆ ಕಪಾಳ ಮೋಕ್ಷ ಮಾಡಿದ್ದ ಯುವತಿ ಕುಲ್ವಿಂದರ್ ಕೌರ್ ಟ್ವಿಟ್ ಮಾಡಿದ್ದು, ನನ್ನ ತಾಯಿಯ ಗೌರವಕ್ಕಾಗಿ ಅಂತಹ ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ನಾನು ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ.

ಅಲ್ಲದೆ, ಅಲ್ಲದೆ ಮತ್ತೊಂದು ಟ್ವಿಟ್‌ನಲ್ಲಿ ನನಗೆ ಕೆಲಸದ ಬೆದರಿಕೆ ಹಾಕಬೇಡಿ. ನಾನು ರೈತನ ಮಗಳು, ನನ್ನ ಜೀವನದಲ್ಲಿ ಹೇಗೆ ಚೆನ್ನಾಗಿ ಸಂಪಾದಿಸಬೇಕು ಎಂದು ನನಗೆ ತಿಳಿದಿದೆ.

ನನ್ನಲ್ಲಿ ಎಷ್ಟು ಸಾಮರ್ಥ್ಯವಿದೆ ಎಂದರೆ ನಾನು ಕಷ್ಟಪಟ್ಟು ಮತ್ತೆ ಉದ್ಯೋಗವನ್ನು ಪಡೆಯಬಹುದು ಎಂದು ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!